ವಿವಾದಿತ ಪಿತ್ರೋಡಾಗೆ ಮತ್ತೆ ಕಾಂಗ್ರೆಸ್ನಲ್ಲಿ ಮಹತ್ವದ ಹುದ್ದೆಲೋಕಸಭೆ ಚುನಾವಣೆ ಸಂದರ್ಭದಲ್ಲಿ ‘ಪಿತ್ರಾರ್ಜಿತ ಆಸ್ತಿ ಮರುಹಂಚಿಕೆ, ದಕ್ಷಿಣ ಭಾರತೀಯರು ಆಫ್ರಿಕನ್ನರು’ ಎಂದು ವಿವಾದಿತ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ಗೆ ಭಾರೀ ಮುಜುಗರ ಉಂಟು ಮಾಡಿದ್ದ ಸ್ಯಾಮ್ ಪಿತ್ರೋಡಾಗೆ ಪಕ್ಷ ಮತ್ತೆ ಮಹತ್ವದ ಹುದ್ದೆ ನೀಡಿದೆ.