ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಸಂಘಟಿತ ಜಾಲ: ವರದಿಬಿಹಾರದಲ್ಲಿ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ತನಿಖೆ ನಡೆಸುತ್ತಿರುವ ಬಿಹಾರ ಸರ್ಕಾರದ ಆರ್ಥಿಕ ಅಪರಾಧಗಳ ಘಟಕ (ಇಒಯು) ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದರಲ್ಲಿ, ‘ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು ಸ್ಪಷ್ಟವಾಗಿದೆ.