ಮ್ಯಾನ್ಮಾರ್ನ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,700 ದಾಟಿದೆ : ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,700 ದಾಟಿದೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆಯಾದರೂ, ಅವರೆಲ್ಲಾ ಬದುಕಿರುವ ಸಾಧ್ಯತೆ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದೆ.