ದೇಶದಲ್ಲಿ ವೈದ್ಯ ಪದವಿ ಪ್ರವೇಶಕ್ಕಾಗಿ ನಡೆವ ಪರೀಕ್ಷೆ ‘ನೀಟ್’ ಹಾಗೂ ಪ್ರಾಧ್ಯಾಪಕ ಹುದ್ದೆಯ ಅರ್ಹತಾ ಪರೀಕ್ಷೆ ‘ನೆಟ್’ನಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂಬ ವಿವಾದ ಭುಗಿಲೆದ್ದಿರುವ ನಡುವೆಯೇ ಕೇಂದ್ರ ಸರ್ಕಾರ ಇದೇ ಮೊದಲ ಬಾರಿ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ.
ವೈದ್ಯಕೀಯ ಕೋರ್ಸ್ಗಳ ಪ್ರವೇಶ ಪರೀಕ್ಷೆ ನೀಟ್ ಹಾಗೂ ಉಪನ್ಯಾಸಕರ ಅರ್ಹತಾ ಪರೀಕ್ಷೆ ನೆಟ್ನಲ್ಲಿ ಭಾರಿ ಅಕ್ರಮಗಳು ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳ ಸುಧಾರಣೆಗೆ ಕೆ.ರಾಧಾಕೃಷ್ಣನ್ ಅಧ್ಯಕ್ಷತೆಯಲ್ಲಿ ಏಳು ಮಂದಿ ತಜ್ಞರ ಉನ್ನತ ಸಮಿತಿಯೊಂದನ್ನು ರಚನೆ ಮಾಡಿದೆ.
ಭಾರತದಾದ್ಯಂತ ಭಾರೀ ವಿವಾದಕ್ಕೆ ಕಾರಣವಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್) ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಟೆಲಿಗ್ರಾಂ ಚಾನೆಲ್ಗಳನ್ನು ಟೆಲಿಗ್ರಾಂ ಆ್ಯಪ್ ಬ್ಲಾಕ್ ಮಾಡಿದೆ.