‘ನೀಟ್’ ಹಾಗೂ ‘ನೆಟ್’ ಪರೀಕ್ಷಾ ಅಕ್ರಮಗಳು ತಾರಕಕ್ಕೇರುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ‘ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಆಗಿರುವ ಪ್ರಕರಣವು, 80 ವರ್ಷ ಹಿಂದೆ ತಮಿಳು ಚಿತ್ರರಂಗದಲ್ಲಿ ನಡೆದ ಕೊಲೆಯ ಘಟನೆಯೊಂದನ್ನು ನೆನಪಿಸಿದೆ.