ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ನಾನು ಗಂಗಾಮಾತೆಯ ದತ್ತುಪುತ್ರ: ಮೋದಿ
ನಮ್ಮ ಹ್ಯಾಟ್ರಿಕ್ ಗೆಲುವು ಅಭೂತಪೂರ್ವವಾಗಿದ್ದು ಪ್ರಜಾಪ್ರಭುತ್ವವಿರುವ ದೇಶಗಳಲ್ಲಿ ಸತತ 3ನೇ ಜಯ ಅಪರೂಪವಾಗಿದೆ. ಗಂಗೆ, ವಿಶ್ವನಾಥರೇ ನನ್ನನ್ನು ಆಶೀರ್ವದಿಸಿದ್ದಾರೆ. ಈ ಮೂಲಕ ಸತತ 3ನೇ ಜಯ ಇತಿಹಾಸ ಸೃಷ್ಟಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ದೇಶದ 41 ಏರ್ಪೋರ್ಟ್ಗಳಿಗೆ ಹುಸಿ ಬಾಂಬ್ ಬೆದರಿಕೆ
ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಮಧ್ಯಾಹ್ನ ಏಕಕಾಲದಲ್ಲಿ ಹುಸಿ ಬಾಂಬ್ ಕರೆ ಬಂದು ಆತಂಕ ಸೃಷ್ಟಿಸಿದೆ.
ಎನ್ಡಿಎ ಅವಧಿಯಲ್ಲಿ ರೈಲು ಅಪಘಾತ ಭಾರೀ ಇಳಿಕೆ
ಯುಪಿಎ ಅವಧಿಯಲ್ಲಿ ವರ್ಷಕ್ಕೆ 171, ಎನ್ಡಿಎ ಅವಧಿಯಲ್ಲಿ ವರ್ಷಕ್ಕೆ 68 ರೈಲು ಅಪಘಾತಗಳಾಗಿವೆ. ಬಂಗಾಳ ಅಪಘಾತಕ್ಕೆ ವಿಪಕ್ಷಗಳ ಟೀಕೆ ಬೆನ್ನಲ್ಲೇ ಅಂಕಿ ಅಂಶ ಬೆಳಕಿಗೆ ಬಂದಿದೆ.
ನೀಟ್ನಲ್ಲಿ ಎಳ್ಳಷ್ಟು ಲೋಪ ಆಗಿದ್ದರೂ ಕ್ರಮ: ಸುಪ್ರೀಂ ತಾಕೀತು
ತಪ್ಪಾಗಿದ್ದರೆ ಒಪ್ಪಿ, ತಿದ್ದಿಕೊಳ್ಳುವ ಕ್ರಮ ಕೈಗೊಳ್ಳಿ ಎಂದು ಸುಪ್ರೀಂಕೋರ್ಟ್ ಎನ್ಟಿಎಗೆ ತರಾಟೆ ತೆಗೆದುಕೊಂಡಿದ್ದು, ಅಕ್ರಮ ನಡೆಸಿದ ವಿದ್ಯಾರ್ಥಿ ವೈದ್ಯನಾದರೆ ಸಮಾಜಕ್ಕೆ ಅತಿ ಮಾರಕ ಎಂದು ಎಚ್ಚರಿಸಿದೆ.
ನಾಳೆಯಿಂದ ಮೋದಿ 2 ದಿನ ಕಾಶ್ಮೀರಕ್ಕೆ: ಯೋಗ ದಿನದಲ್ಲಿ ಭಾಗಿ
3ನೇ ಬಾರಿ ಪ್ರಧಾನಿ ಆದ ನಂತರ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ.
ಹರ್ಯಾಣದಲ್ಲಿ ‘ಕೈ’ಗೆ ಆಘಾತ: ಬನ್ಸಿಲಾಲ್ ಸೊಸೆ ಬಿಜೆಪಿಗೆ
ಹಾಲಿ ಶಾಸಕಿ ಕಿರಣ್ ಚೌಧರಿ ಮತ್ತು ಅವರ ಪುತ್ರಿ, ಮಾಜಿ ಸಂಸದೆ , ಹರಿಯಾಣ ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಶ್ರುತಿ ಚೌಧರಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ
ಉದ್ಘಾಟನೆಗೂ ಮುನ್ನವೇ ಕುಸಿದ 12 ಕೋಟಿ ರು. ಸೇತುವೆ!
ಬಿಹಾರದ ಅರರಿಯಾದಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ ರು ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗುತ್ತಿದ್ದ ಸೇತುವೆ ಲೋಕಾರ್ಪಣೆಗೂ ಮುನ್ನವೇ ಕುಸಿದಿರುವ ಘಟನೆ ಮಂಗಳವಾರ ನಡೆದಿದೆ.
ಉ.ಭಾರತದ ಅನೇಕ ಕಡೆ 45 ಡಿಗ್ರಿಗಿಂತ ಹೆಚ್ಚು ತಾಪ, ಬಿಸಿಗಾಳಿ
2 ದಿನದಲ್ಲಿ ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ನಲ್ಲಿ ತಾಪಮಾನ ಭಾರಿ ಏರಿಕೆ ಆಗಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಬಾಲಿವುಡ್ ಗಾಯಕಿ ಅಲ್ಕಾ ಯಾಗ್ನಿಕ್ಗೆ ಶ್ರವಣದೋಷ!
ಬಾಲಿವುಡ್ನ ಖ್ಯಾತ ಹಿನ್ನಲೆ ಗಾಯಕಿ ಅಲ್ಕಾ ಯಾಗ್ನಿಕ್ (53) ಶ್ರವಣ ದೋಷದ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಮೋದಿಗೆ ಸರ್ಕಾರ 5 ವರ್ಷ ಉಳಿವುದು ಅನುಮಾನ: ರಾಹುಲ್
ಎನ್ಡಿಎ ಬಣದ ಸಂಸದರು ಪಕ್ಷಾಂತರ ಆಗಲಿದ್ದಾರೆ. ಕೋಮುದ್ವೇಷದ ಅಜೆಂಡಾ ತಿರುಗುಬಾಣವಾಗಿದೆ. ಒಡೆದು ಆಳುವ ನೀತಿಗೆ ಜನ ತಿರಸ್ಕಾರ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ವಿದೇಶಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
< previous
1
...
390
391
392
393
394
395
396
397
398
...
701
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು