ಉತ್ತರಾಖಂಡ ಮೇಘಸ್ಫೋಟಕ್ಕೆ ಅರ್ಧ ಹಳ್ಳಿಯೇ ಭೂಸಮಾಧಿಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವ ಧರಾಲಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ 1.45ರ ವೇಳೆ ಸಂಭವಿಸಿದ ಭೀಕರ ವಮೇಘಸ್ಫೋಟ ಹಾಗೂ ಆ ಬಳಿಕ ಸೃಷ್ಟಿಯಾದ ದಿಢೀರ್ ಪ್ರವಾಹದಿಂದಾಗಿ ಅರ್ಧಹಳ್ಳಿಯೇ ಭೂಸಮಾಧಿಯಾಗಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿ, ಜೀವ ಹಾನಿಯಾಗಿದೆ. ಘಟನೆಯಲ್ಲಿ ಕನಿಷ್ಠ 4 ಜನರು ಸಾವನ್ನಪ್ಪಿದ್ದು, 60-70 ಜನರು ನಾಪತ್ತೆಯಾಗಿದ್ದಾರೆ.