ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕುಮಾರ ಪಾರ್ಕ್ನ ಸರ್ಕಾರಿ ನಿವಾಸದಲ್ಲೇ ಇನ್ನು ಡಿಕೆಶಿ ಲಭ್ಯ
ಸದಾಶಿವನಗರ ನಿವಾಸಕ್ಕೆ ಬಾರದಂತೆ ಡಿಕೆಶಿ ಸೂಚನೆ ನೀಡಿದ್ದು, ಇನ್ನು ಕುಮಾರಪಾರ್ಕ್ ಸರ್ಕಾರಿ ನಿವಾಸದಲ್ಲೇ ಲಭ್ಯವಿರಲಿದ್ದಾರೆ.
ಜಮ್ಮು ದಾಳಿ ಸಣ್ಣ ವಿಷಯ : ಫಾರೂಖ್!
ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರ ದಾಳಿ ಪ್ರಾರಂಭವಾಗಿರುವುದು ಒಂದು ಸಣ್ಣ ವಿಷಯ. ಅದಕ್ಕಾಗಿ ಭಾರತೀಯ ಸೇನೆ ಮಿಲಿಟರಿ ಕಾರ್ಯಾಚರಣೆ ಮೂಲಕ ಪ್ರತಿಕ್ರಿಯೆ ನೀಡಬೇಕಿಲ್ಲ.
ನೀಟ್ ಅಕ್ರಮ : 23 ವಿದ್ಯಾರ್ಥಿಗಳ ಡಿಬಾರ್
ವಿವಿಧ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾಗುವ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ, ಪರೀಕ್ಷಾ ಅಕ್ರಮ ನಡೆಸಿದ್ದ 23 ವಿದ್ಯಾರ್ಥಿಗಳನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್ಟಿಎ) ಡಿಬಾರ್ ಮಾಡಿದೆ.
ಮೋದಿ ಎಂದಾದರೂ ಮುಸ್ಲಿಮರ ಟೋಪಿ ಧರಿಸಲಿ : ನಾಸಿರುದ್ದೀನ್
ಪ್ರಧಾನಿ ನರೇಂದ್ರ ಮೋದಿ ಅವರು ಮುಸಲ್ಮಾನರ ಟೋಪಿಯನ್ನು ಧರಿಸುವ ಮೂಲಕ ಸಮುದಾಯದ ಬಗ್ಗೆ ತಮಗೆ ದ್ವೇಷ ಭಾವವಿಲ್ಲ ಎಂಬುದನ್ನು ಪ್ರದರ್ಶಿಸಬೇಕು ಎಂದು ಬಾಲಿವುಡ್ ನಟ ನಾಸಿರುದ್ದೀನ್ ಶಾ ಸಲಹೆ ಮಾಡಿದ್ದಾರೆ.
ಜೂ.24ರಿಂದ ಸಂಸತ್ ಅಧಿವೇಶನ, ಜುಲೈ 3ನೇ ವಾರ ಬಜೆಟ್ ಸಂಭವ
ನೂತನ ಸಂಸದರಿಗೆ ಪ್ರಮಾಣ, ಹೊಸ ಸ್ಪೀಕರ್ ಆಯ್ಕೆ, ಬಳಿಕ ಕಲಾಪ ನಡೆಯಲಿದ್ದು, ಕೊನೆಯಲ್ಲಿ ಬಜೆಟ್ ಮಂಡನೆಯಾಗಲಿದೆ. ಆಗ 7 ಸಲ ಬಜೆಟ್ ಮಂಡಿಸಿದ ಮೊದಲ ಹಣಕಾಸು ಸಚಿವೆ ಹೆಗ್ಗಳಿಕೆ ನಿರ್ಮಲಾಗೆ ಲಭಿಸಲಿದೆ.
ಜಮ್ಮುವಿನಲ್ಲಿ ಇಬ್ಬರು ಉಗ್ರರ ಸಂಹಾರ: ಯೋಧ ಹುತಾತ್ಮ
72 ತಾಸುಗಳ ಅವಧಿಯಲ್ಲಿ ಜಮ್ಮು ಭಾಗದಲ್ಲಿ ಭಯೋತ್ಪಾದಕರು ಮೂರನೇ ಬಾರಿಗೆ ಅಟ್ಟಹಾಸಗೈದಿದ್ದಾರೆ. ಈ ಪೈಕಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ.
ಫುಟ್ಪಾತ್ ಮೇಲೆ ಮಲಗುತ್ತಿದ್ದ ಮಾಝಿ ಈಗ ಒಡಿಶಾ ಸಿಎಂ
ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಮೋಹನ್ ಚರಣ್ ಮಾಝಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಸೋತ ಸಚಿವರ ಪೈಕಿ ರಾಜೀವ್ರದ್ದೇ ಅತಿ ಕನಿಷ್ಠ ಅಂತರ!
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ಸಚಿವ ಸಂಪುಟದಲ್ಲಿದ್ದ ಸುಮಾರು 20 ಸಚಿವರು ಸೋಲನ್ನಪ್ಪಿದ್ದರು.
ವಯನಾಡು ಕ್ಷೇತ್ರಕ್ಕೆ ರಾಹುಲ್ ರಾಜೀನಾಮೆ?
18ನೇ ಲೋಕಸಭಾ ಚುನಾವಣೆಯಲ್ಲಿ ವಯನಾಡು ಮತ್ತು ರಾಯ್ಬರೇಲಿಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಗೆದ್ದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇರಳದ ವಯನಾಡು ಕ್ಷೇತ್ರ ತೊರೆಯುವ ಸಾಧ್ಯತೆ ದಟ್ಟವಾಗಿದೆ.
4ನೇ ಬಾರಿಗೆ ಆಂಧ್ರ ಸಿಎಂ ಆಗಿ ಚಂದ್ರಬಾಬು ಪ್ರಮಾಣ
ತೆಲುಗುದೇಶಂ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
< previous
1
...
398
399
400
401
402
403
404
405
406
...
701
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು