ತಿರುವನಂತಪುರಕ್ಕೆ ನನ್ನ 100 ದಿನದ ಅಜೆಂಡಾ: ಆರ್ಸಿಲೋಕಸಭೆ ಚುನಾವಣೆಯಲ್ಲಿ ತಿರುವನಂತಪುರಂನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ವಿರುದ್ಧ ಸೋಲು ಕಂಡಿರುವ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು, ಕೇರಳ ರಾಜಧಾನಿ ಪ್ರದೇಶದಲ್ಲಿ 100 ದಿನಗಳ ಕಾರ್ಯಸೂಚಿಯನ್ನು ಯೋಜಿಸಿರುವುದಾಗಿ ಸೋಮವಾರ ಘೋಷಿಸಿದ್ದಾರೆ.