ಸಂಸತ್ತಿನಿಂದ ಗಾಂಧಿ, ಶಿವಾಜಿ, ಅಂಬೇಡ್ಕರ್ ಪ್ರತಿಮೆ ಶಿಫ್ಟ್: ಕೈ ಕಿಡಿಸಂಸತ್ ಭವನದ ಆವರಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯ ಸಲುವಾಗಿ ಹಳೆ ಸಂಸತ್ ಭವನದ ಎದುರಿಗಿದ್ದ ಮಹಾತ್ಮ ಗಾಂಧಿ, ಛತ್ರಪತಿ ಶಿವಾಜಿ, ಡಾ. ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ಥಳಾಂತರ ಮಾಡಲಾಗಿದೆ. ಇದರ ವಿರುದ್ಧ ಕಾಂಗ್ರೆಸ್ ಕಿಡಿ ಕಾರಿದೆ.