ಒಡಿಶಾದಲ್ಲಿ ಬಿಜೆಡಿ ಹಾಗೂ ಬಿಜೆಪಿ ಸಮಬಲದ ಸ್ಪರ್ಧೆಯಲ್ಲಿದ್ದು ಎರಡೂ ಪಕ್ಷಗಳಿಗೆ ತಲಾ 62ರಿಂದ 80 ಬರಬಹುದು ಎಂದು ‘ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ’ ಚುನಾವಣೋತ್ತರ ಸಮೀಕ್ಷೆ ಹೇಳಿದೆ.
ಈ ಬಾರಿ ಲೋಕಸಭಾ ಚುನಾವಣೆ ನಡೆದ ಒಟ್ಟು ರಾಜ್ಯಗಳ ಪೈಕಿ ಇಂಡಿಯಾ ಮೈತ್ರಿಕೂಟ ಕೇವಲ 3 ರಾಜ್ಯಗಳಲ್ಲಿ ಮಾತ್ರವೇ ಎನ್ಡಿಎ ಮೈತ್ರಿಕೂಟಕ್ಕಿಂತ ಹೆಚ್ಚಿನ ಸ್ಥಾನಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ