ಪ್ರಧಾನಿ ಮೋದಿ ಧ್ಯಾನ ನಡೆಸಲು ಕನ್ಯಾಕುಮಾರಿಗೆ ಆಗಮಿಸಿರುವ ನಡುವೆಯೇ, 33 ವರ್ಷಗಳ ಹಿಂದಿನ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಾತ್ಮ ಗಾಂಧಿಯವರ ಕುರಿತು 1982ರಲ್ಲಿ ಚಲನಚಿತ್ರ ಬಿಡುಗಡೆಯಾದ ಬಳಿಕವಷ್ಟೇ ಅವರ ಸಾಧನೆ ಬಗ್ಗೆ ಜಗತ್ತಿಗೆ ಪರಿಚಯವಾಯ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ.
ದೇಶದಲ್ಲಿ ಇಲ್ಲಿಯವರೆಗೆ ಅಧಿಕಾರ ನಡೆಸಿದ ಯಾವ ಪ್ರಧಾನಿಯೂ ಈ ರೀತಿ ದ್ವೇಷ ಪೂರಿತ ಮಾತುಗಳನ್ನಾಡಿರಲಿಲ್ಲ’ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಾಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಳೆದ 2 ತಿಂಗಳ ಅವಧಿಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ದೇಶವ್ಯಾಪಿ ಸುತ್ತಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ಚುನಾವಣಾ ಪ್ರಚಾರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ 2014ರಲ್ಲಿ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಸ್ಪರ್ಧೆ ಘೋಷಿಸಿದ ನಂತರ ಇದು ಹೈ ವೋಲ್ಟೇಜ್ ಕ್ಷೇತ್ರವಾಗಿ ಬದಲಾಗಿದೆ.
ಟಾಲಿವುಡ್ನ ಖ್ಯಾತ ನಟ , ರಾಜಕಾರಣಿ ನಂದಮೂರಿ ಬಾಲಕೃಷ್ಣ ಮತ್ತೊಮ್ಮೆ ತಮ್ಮ ಅನುಚಿತ ವರ್ತನೆಯಿಂದ ಸುದ್ದಿಯಾಗಿದ್ದಾರೆ.