ಕರ್ನಾಟಕದ ಭಾರತೀಯ ಜೀವ ವಿಮಾ ನಿಗಮ ಏಜೆಂಟರ ಮಾಸಿಕ ಆದಾಯ 13,265 ರು.! ಹಣಕಾಸು ಸಚಿವಾಲಯಕ್ಕೆ ಮಾಹಿತಿಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಹಣಕಾಸು ಸಚಿವಾಲಯಕ್ಕೆ ತನ್ನ ಏಜೆಂಟರು ಹಾಗೂ ಅವರ ಮಾಸಿಕ ಆದಾಯ ಸರಾಸರಿಯ ಮಾಹಿತಿ ನೀಡಿದೆ. ಇದರಲ್ಲಿ, ಕರ್ನಾಟಕದಲ್ಲಿ 81,674 ಏಜೆಂಟ್ಗಳು ಇದ್ದು ಅವರ ಮಾಸಿಕ ಆದಾಯ ಸರಾಸರಿ 13,265 ರು. ಎಂದು ಹೇಳಿದೆ.