ಬಿಹಾರದಲ್ಲಿ ಮತ್ತೊಂದು ಸೇತುವೆ ದುರಂತ : ₹1710 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕುಸಿತ ಬಿಹಾರದಲ್ಲಿ ಮತ್ತೊಂದು ಸೇತುವೆ ದುರಂತ ಸಂಭವಿಸಿದೆ. 1,710 ಕೋಟಿ. ರು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಗುವಾನಿ ಮತ್ತು ಸುಲ್ತಾನ್ ಗಂಜ್ ಸೇತುವೆಯ ಒಂದು ಭಾಗ ಶನಿವಾರ ಕುಸಿದಿದೆ. ಕಳೆದ ಮೂರು ವರ್ಷಗಳಲ್ಲಿ ಈ ಸೇತುವೆ ಕುಸಿದಿದ್ದು, ಇದು ಮೂರನೇ ಸಲ.