ಭಾರತದಿಂದ ಹೊರ ದೇಶಗಳಿಗೆ ರಫ್ತಾಗುವ ವಸ್ತುಗಳ ಪೈಕಿ ಸ್ಮಾರ್ಟ್ಫೋನ್ಗಳು ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ರಫ್ತಾಗುತ್ತಿರುವ ಪ್ರಮಾಣವು ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಶೇ.42ರಷ್ಟು ವೃದ್ದಿಯಾಗಿ, 15.6 ಬಿಲಿಯನ್ ಡಾಲರ್ನಷ್ಟಿದೆ ಎಂದು ವರದಿಯೊಂದು ಹೇಳಿದೆ.