ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ ಎಂದಿದ್ದಾರೆ.
2008ರಲ್ಲಿ ಸಂಚಲನ ಮೂಡಿಸಿದ್ದ ‘ಜಡ್ಜ್ ಮನೆ ಬಾಗಿಲಿಗೆ ಹಣ ಪತ್ತೆ ಪ್ರಕರಣ’ದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮಾಜಿ ನ್ಯಾಯಾಧೀಶೆ ನ್ಯಾ। ನಿರ್ಮಲ್ ಯಾದವ್ ಅವರನ್ನು ಚಂಡೀಗಢ ನ್ಯಾಯಾಲಯವು ಶನಿವಾರ ಖುಲಾಸೆಗೊಳಿಸಿದೆ.
‘ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ. ಸ್ಟ್ಯಾಂಡ್ ಅಪ್ ಕಾಮಿಡಿಯನ್ನು ದ್ವೇಷಕಾರಕ ಎನ್ನಲಾಗದು’ ಎಂದು ಹೇಳಿರುವ ಸುಪ್ರೀಂ ಕೋರ್ಟ್
ಮ್ಯಾನ್ಯಾರ್ನಲ್ಲಿ ಸಗೈಂಗ್ ಫಾಲ್ಟ್ ಎಂಬ ಭೂರೇಖೆ ಹಾದು ಹೋಗಿರುವುದರಿಂದ ಭೂಕಂಪನದ ಅಪಾಯ ಹೆಚ್ಚು. ಸಗೈಂಗ್ ಎಂಬುದು ಮ್ಯಾನ್ಮಾರ್ನ ನಗರ ಆಗಿರುವ ಕಾರಣ ಅದಕ್ಕೆ ಆ ನಗರದ ಹೆಸರನ್ನೇ ಇಡಲಾಗಿದೆ.,