ಕಳಪೆ ಉತ್ಪನ್ನ: ಪತಂಜಲಿಯ ಮೂವರಿಗೆ 6 ತಿಂಗಳು ಜೈಲುಕಳಪೆ ಗುಣಮಟ್ಟದ ಸಿಹಿ ಉತ್ಪನ್ನ ಮಾರಾಟ ಮಾಡಿದ ಪ್ರಕರಣದಲ್ಲಿ ಬಾಬಾ ರಾಮ್ದೇವ್ ನೇತೃತ್ವದ ಪತಂಜಲಿ ಸಂಸ್ಥೆಯ ಹಿರಿಯ ಅಧಿಕಾರಿ, ಉತ್ಪನ್ನದ ಹಂಚಿಕೆದಾರ ಮತ್ತು ಉತ್ಪನ್ನ ಮಾರಾಟ ಮಾಡಿದ ಅಂಗಡಿ ಮಾಲೀಕಗೆ ಉತ್ತರಾಖಂಡದ ನ್ಯಾಯಾಲಯ ತಲಾ 6 ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದೆ.