ಎವರೆಸ್ಟ್, ಎಂಡಿಎಚ್ ಮಸಾಲೆಗೆ ನೇಪಾಳ ನಿಷೇಧಸಿಂಗಾಪುರ, ಹಾಂಕಾಂಗ್ ದೇಶಗಳು ಭಾರತ ಮೂಲದ ಎವರೆಸ್ಟ್ ಮತ್ತು ಎಂಡಿಎಚ್ ಮಸಾಲೆಗಳಲ್ಲಿ ಹಾನಿಕಾರಕ , ರಾಸಾಯಾನಿಕ ಅಂಶಗಳಿವೆ ಎನ್ನುವ ಕಾರಣಕ್ಕೆ ನಿಷೇಧಿಸಿದ ಬೆನ್ನಲ್ಲೇ ಇದೀಗ ನೇಪಾಳದಲ್ಲಿ ಸುರಕ್ಷತೆಯ ಕಾರಣ ನೀಡಿ ಎವರೆಸ್ಟ್ ಮತ್ತು ಎಂಡಿಎಚ್ ಮಸಾಲೆಯನ್ನು ನಿಷೇಧಿಸಲಾಗಿದೆ.