ಭಾರತದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಗಣ್ಯರಾಗಿ ಹೊರಹೊಮ್ಮಿದ್ದಾರೆ. ‘ಮಾರ್ನಿಂಗ್ ಕನ್ಸಲ್ಟೆಂಟ್’ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಶೇ.69ರಷ್ಟು ಅನುಮೋದನೆ ಮೂಲಕ ಮೋದಿ ಅಗ್ರಸ್ಥಾನ ಪಡೆದಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂಕೋರ್ಟ್ನ ಸಂವಿಧಾನ ಪೀಠವು ‘ರಾಜ್ಯಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಪ್ರತ್ಯೇಕ ಒಳಮೀಸಲಾತಿಯನ್ನು ನೀಡುವ ಅಧಿಕಾರವಿದೆ’ ಎಂದು ಐತಿಹಾಸಿಕ ತೀರ್ಪು ನೀಡಿದೆ.
ಕೇರಳದ ವಯನಾಡ್ ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು ಗುರುವಾರ ಮಧ್ಯಾಹ್ನ ಇಲ್ಲಿನ ಭೂಕುಸಿತ ದುರಂತ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿದರು.