ಆಹಾರ ಪದಾರ್ಥಗಳ ಮೇಲಿನ ಮಾಹಿತಿ ಬಗ್ಗೆ ಎಚ್ಚರ!ಆಹಾರ ಪದಾರ್ಥ ಪೊಟ್ಟಣಗಳ ಮೇಲೆ ಜನರನ್ನು ಆಕರ್ಷಿಸುವ ಸಲುವಾಗಿ ತಯಾರಕರು ಕೆಲವು ಮಾಹಿತಿಯನ್ನು ಮುಚ್ಚಿಡುವ ಸಾಧ್ಯತೆಯಿದ್ದು, ಜನತೆ ಎಚ್ಚರದಿಂದ ಅವುಗಳನ್ನು ಖರೀದಿಸಬೇಕು ಎಂಬುದಾಗಿ ಐಸಿಎಂಆರ್ ಅಂಗಸಂಸ್ಥೆ ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆ (ಎನ್ಐಎನ್) ತಿಳಿಸಿದೆ.