ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ನಮ್ಮ ದೇಶದಿಂದ ಭಾರತದ ಎಲ್ಲ ಸೈನಿಕರು ವಾಪಸ್: ಮಾಲ್ಡೀವ್ಸ್
ಭಾರತವು ತನ್ನ ಎಲ್ಲಾ ಸೈನಿಕರನ್ನು ಮಾಲ್ಡೀವ್ಸ್ನಿಂದ ಹಿಂತೆಗೆದುಕೊಂಡಿದೆ ಎಂದು ಮಾಲ್ಡೀವ್ಸ್ ಸರ್ಕಾರ ಶುಕ್ರವಾರ ಹೇಳಿದೆ.
ಪ್ರಜಾಸತ್ತೆಯಲ್ಲಿ ನಮಗಿಂತ ಭಾರತ ಉತ್ತಮ: ಅಮೆರಿಕ
ಭಾರತದಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಕೆಲವು ವಲಯಗಳಲ್ಲಿ ಎದ್ದಿರುವ ಆಕ್ಷೇಪಗಳನ್ನು ಗುರುವಾರ ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟಿ ತಳ್ಳಿಹಾಕಿದ್ದಾರೆ ಮತ್ತು ಪ್ರಜಾಪ್ರಭುತ್ವ ವಿಚಾರದಲ್ಲಿ ಅನೇಕ ರೀತಿಯಲ್ಲಿ ಭಾರತೀಯರು ಅಮೆರಿಕನ್ನರಿಗಿಂತ ಉತ್ತಮರು ಎಂದು ಹೇಳಿದ್ದಾರೆ.
ಸೂರ್ಯ, ಚಂದ್ರರ ಮೊದಲ ಚಿತ್ರ ಸೆರೆ ಹಿಡಿದ ಪಾಕ್ ಆರ್ಬಿಟರ್
ಚೀನಾದ ಚಂದ್ರ ಮಿಷನ್ ಭಾಗವಾಗಿ ಉಡಾವಣೆಯಾದ ಕೆಲವೇ ದಿನಗಳಲ್ಲಿ ಅದರ ಜತೆ ತೆರಳಿದ್ದ ಪಾಕಿಸ್ತಾನದ ಅರ್ಬಿಟರ್, ಚಂದ್ರನ ಹಾಗೂ ಸೂರ್ಯನ ಮೊದಲ ಚಿತ್ರವನ್ನು ಯಶಸ್ವಿಯಾಗಿ ಸೆರೆ ಹಿಡಿದಿದೆ.
ಸರ್ವಾಧಿಕಾರದಿಂದ ದೇಶ ರಕ್ಷಿಸುವೆ: ಕೇಜ್ರಿವಾಲ್
ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿದದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರ ಬಂದು ಬಂಧಮುಕ್ತರಾದರು.
ಏರಿಂಡಿಯಾ ಸಂಚಾರ ಸಂಪೂರ್ಣ ಸಹಜ
ಸಿಬ್ಬಂದಿಯ ಸಾಮೂಹಿಕ ರಜೆ ಕಾರಣ ಸಂಕಷ್ಟದಲ್ಲಿ ಸಿಲುಕಿದ್ದ ಏರಿಂಡಿಯಾ ಸಂಸ್ಥೆ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಭಾನುವಾರ ಸಂಪೂರ್ಣ ಸಹಜ ಸ್ಥಿತಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.
ಲೈಂಗಿಕ ದೌರ್ಜನ್ಯ ಆರೋಪ: ಸಿಸಿಟೀವಿ ದೃಶ್ಯ ತೋರಿಸಿದ ಬಂಗಾಳ ಗೌರ್ನರ್
ರಾಜಭವನದ ಗುತ್ತಿಗೆ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ದೌರ್ಜನ್ಯ ನಡೆದಿದೆ ಎನ್ನಲಾದ ದಿನದ ಸಿಸಿಟೀವಿ ದೃಶ್ಯವನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಗುರುವಾರ ಜನಸಾಮಾನ್ಯರ ಎದುರು ಪ್ರದರ್ಶಿಸಿದರು.
ಮಂದಿರಕ್ಕೆ ಬಾಬ್ರಿ ಬೀಗ ಆರೋಪ ಪೂರ್ಣ ಸುಳ್ಳು: ಪ್ರಿಯಾಂಕಾ
ರಾಮ ಮಂದಿರ ಕುರಿತ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಗೌರವಿಸುತ್ತೆ ಎಂದು ಪ್ರಿಯಾಂಕಾ ಗಾಂಧಿ ನರೇಂದ್ರ ಮೋದಿ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.
ಕೇರಳದ ದೇಗುಲಗಳಲ್ಲಿಇನ್ನು ಕಣಗಲೆ ಹೂವು ಬಳಕೆಗೆ ನಿಷೇಧ ಜಾರಿ
ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧೀನದಲ್ಲಿರುವ ದೇಗುಲಗಳು ಇನ್ನು ಮುಂದೆ ನೈವೇದ್ಯ ಮತ್ತು ಪ್ರಸಾದದಲ್ಲಿ ಕಣಗಿಲೆ ಹೂವು ಬಳಕೆ ಮಾಡಬಾರದು ಎಂದು ಆದೇಶಿಸಲಾಗಿದೆ.
ತ.ನಾಡು ಪಟಾಕಿ ಕಾರ್ಖಾನೆ ಸ್ಫೋಟಕ್ಕೆ 5 ಮಹಿಳೆಯರು ಸೇರಿ 8 ಮಂದಿ ದುರ್ಮರಣ
: ತಮಿಳುನಾಡಿನ ಶಿವಕಾಶಿ ಸಮೀಪ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿ ಎಂಟು ಜನರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಿತ್ರೋಡಾ ಆಫ್ರಿಕನ್ ವಿವಾದದ ಬೆನ್ನಲ್ಲೇ ಅಧೀರ್ ನೀಗ್ರೋ ಶಾಕ್
ಸ್ಯಾಮ್ ಪಿತ್ರೋಡಾ ಹೇಳಿಕೆಯನ್ನು ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
< previous
1
...
443
444
445
446
447
448
449
450
451
...
698
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್