ಉಜ್ವಲವಾದ ಭವಿಷ್ಯವನ್ನು ನಮ್ಮ ಬಜೆಟ್ -2024 ಸೂಚಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ನ್ನು ಪ್ರಧಾನಿ ಹೊಗಳಿದ್ದು ‘ಈ ಬಜೆಟ್ ಉತ್ತಮ ಬೆಳವಣಿಗೆ ಮತ್ತು ಉಜ್ವಲ ಭವಿಷ್ಯವನ್ನು ಸೂಚಿಸುತ್ತದೆ’ ಎಂದು ಬಣ್ಣಿಸಿದ್ದಾರೆ.