ಮಂಗಳವಾರ ಮಂಡಿಸಿದ ಬಜೆಟ್ನಲ್ಲಿ ಹಲವು ಜನಪ್ರಿಯ ವಸ್ತುಗಳ ಮೇಲಿನ ತೆರಿಗೆ ಹಾಗೂ ಸುಂಕವನ್ನು ಏರಿಳಿಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಗಳವಾರ ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡನೆ ಆಗಲಿದೆ. ದಾಖಲೆಯ ಸತತ 7ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂಗಡಪತ್ರ ಮಂಡಿಸಲಿದ್ದಾರೆ.
ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವ ಯಾವುದೇ ಪ್ರಸ್ತಾಪ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.