ಕೆಲವು ನಿರ್ದಿಷ್ಟ ಸಂಘಟನೆಗಳ ಜೊತೆ (ಆರೆಸ್ಸೆಸ್) ನಂಟು ಹೊಂದಿರುವ ವ್ಯಕ್ತಿಗಳನ್ನೇ ವಿಶ್ವವಿದ್ಯಾಲಯದಲ್ಲಿ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ವಿವಿಧ ವಿವಿಗಳ ಉಪಕುಲಪತಿಗಳು, ಶಿಕ್ಷಣ ತಜ್ಞರು ಕಟುವಾಗಿ ವಿರೋಧಿಸಿದ್ದಾರೆ.
ಈವರೆಗೆ ಜಾರಿ ನಿರ್ದೇಶನಾಲಯವೊಂದೇ ದೇಶದಲ್ಲಿ ಭ್ರಷ್ಟರಿಗೆ ಸೇರಿದ 1.25 ಲಕ್ಷ ಕೋಟಿ ರು. ಹಣ ಜಪ್ತಿ ಮಾಡಿದೆ. ಇತರೆ ತನಿಖಾ ಸಂಸ್ಥೆಗಳ ಹಣ ಸೇರಿದರೆ ಅದರ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ. ಈ ಹಣವನ್ನು ಯಾರಿಂದ ಲೂಟಿ ಮಾಡಲಾಗಿತ್ತೋ ಅವರಿಗೆ ಮರಳಿಸುವುದು ಹೇಗೆಂದು ಸಮಾಲೋಚಿಸಲಾಗುತ್ತಿದೆ
‘ಮೇಲ್ವರ್ಗದವರು ಪರೀಕ್ಷೆ ನಡೆಸುತ್ತಿರುವುದಕ್ಕೇ ದಲಿತರು ಅಂಥ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ’ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ
ಜೂ.4ಕ್ಕೆ ಬಿಜೆಪಿ ಸರ್ಕಾರ ಬರಲಿದೆ ಎಂದ ಮೋದಿಗೆ ತಿರುಗೇಟು ನೀಡಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬಿಜೆಪಿ ಹಗಲುಗನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.