ಭಗವಂತನಾಗುವ ಆಸೆ ಇರೋರಿಗೆ ಮುಂದೇನು ಅಂತ ಗೊತ್ತಿಲ್ಲ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್‘ಸ್ವಯಂ ಅಭಿವೃದ್ಧಿಯ ಹಾದಿಯಲ್ಲಿ, ಒಬ್ಬ ವ್ಯಕ್ತಿಯು ‘ಸೂಪರ್ ಮ್ಯಾನ್’ ಆಗಲು ಬಯಸಬಹುದು, ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು, ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಇರುವುದಿಲ್ಲ.