ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಅವರನ್ನು 20 ಬಾರಿ ರಾಜಕೀಯದಲ್ಲಿ ಲಾಂಚ್ ಮಾಡಲು ಪ್ರಯತ್ನಿಸಿದರು.
ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ನ ಗಾಂಧಿ ಕುಟುಂಬವು 25 ವರ್ಷಗಳ ನಂತರ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಿಂದ ಹಿಂದೆ ಸರಿದಿದೆ.
ಮಣಿಪುರದಲ್ಲಿ ಆದಿವಾಸಿಗಳ ಒಗ್ಗಟ್ಟಿನ ಮೆರವಣಿಗೆಯ ವೇಳೆ ನಡೆದ ಹಿಂಸಾಚಾರಕ್ಕೆ ಶುಕ್ರವಾರ (ಮೇ.3) ಭರ್ತಿ ಒಂದು ವರ್ಷ ತುಂಬಿದೆ. ಸದ್ಯಕ್ಕೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಲ್ಲಿ ಮಣಿಪುರ ಶಾಂತವಾಗಿದ್ದರೂ ಅಲ್ಲಿನ ಎರಡು ಪ್ರಬಲ ಸಮುದಾಯಗಳ ನಡುವೆ ಹರಡಿದ ದ್ವೇಷ ಇನ್ನೂ ಕೊನೆಯಾಗಿಲ್ಲ
ತಾಯಿಯ ಹೊಣೆಗಾರಿಕೆ ನನ್ನ ಹೆಗಲಿಗೆ ಬಂದಿದ್ದು ಖುಷಿ ನೀಡಿದೆ ಎಂದು ಸ್ಪರ್ಧೆಯ ಬಗ್ಗೆ ಕಾಂಗ್ರೆಸ್ ನಾಯಕನ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಪ.ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಲೈಂಗಿಕ ಕಿರುಕುಳ ಆರೋಪವು ಬೋಸ್ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ.