ಬೀದರ್ನಲ್ಲಿ ಕೆಸಿಆರ್ ಬಂಟರಿಂದ ಖೋಟಾ ನೋಟು ಪ್ರಿಂಟ್: ಸಚಿವ‘ಹಿಂದೆ ತೆಲಂಗಾಣದ ಮಾಜಿ ಮುಖ್ಯಮಂತ್ರಿ, ಬಿಆರ್ಎಸ್ ನಾಯಕ ಕೆ. ಚಂದ್ರಶೇಖರ್ ರಾವ್ ಸಹಚರರು ಕರ್ನಾಟಕದ ಬೀದರ್ ಜಿಲ್ಲೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದರು. ಈ ವಂಚನೆಯಿಂದ ಅವರ ಕುಟುಂಬ ಸಾವಿರಾರು ಕೋಟಿ ರು.ಆದಾಯ ಗಳಿಸಿದೆ’ ಎಂದು ಕೇಂದ್ರ ಗೃಹ ರಾಜ್ಯ ಖಾತೆ ಸಚಿವ ಹಾಗೂ ತೆಲಂಗಾಣ ಬಿಜೆಪಿ ಮುಖಂಡ ಬಂಡಿ ಸಂಜಯ್ ಕುಮಾರ್ ಆರೋಪಿಸಿದ್ದಾರೆ.