ಕರ್ನಾಟಕ ಮಹಿಳೆಯರಿಗೆ ಸುರಕ್ಷಿತವಲ್ಲ. ಇದಕ್ಕೆ ಹುಬ್ಬಳ್ಳಿಯ ನೇಹಾ ಹತ್ಯೆಯೇ ಸಾಕ್ಷಿ. ನಿಮ್ಮಿಂದ (ಕಾಂಗ್ರೆಸ್) ಮಹಿಳೆಯರಿಗೆ ರಕ್ಷಣೆ ಕೊಡಲು ಆಗದಿದ್ದರೆ ಹೊರಹೋಗಿ. ನಾವು ರಕ್ಷಣೆ ನೀಡಿ ತೋರಿಸುತ್ತೇವೆ.
ಅಮೇಠಿ ಮತ್ತು ರಾಯ್ಬರೇಲಿ ಕ್ಷೇತ್ರಗಳಿಗೆ ಪಕ್ಷ ಟಿಕೆಟ್ ಪ್ರಕಟಿಸದಿರುವ ಬಗ್ಗೆ ಕೇಳಿಬಂದ ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ನಾವು ಯಾರಿಗೂ ಹೆದರಿಕೊಂಡಿಲ್ಲ, ಮುಂದಿನ 24-30 ಗಂಟೆಯಲ್ಲಿ ನಾವು ಈ ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟಿಸಲಿದ್ದೇವೆ ಎಂದು ಹೇಳಿದೆ.