ಪ್ರತಿ ವರ್ಷಎನ್ಸಿಆರ್ಟಿ ಪಠ್ಯ ಪರಿಷ್ಕರಣೆಗೆ ಕೇಂದ್ರ ಸೂಚನೆಶಿಕ್ಷಣದಲ್ಲಿ ನಿರಂತರ ಬದಲಾವಣೆ ಅಗತ್ಯ. ಈ ಕಾರಣಕ್ಕಾಗಿ ಪ್ರತಿ ವರ್ಷ ಎನ್ಸಿಆರ್ಟಿ ಪಠ್ಯ ಪುಸ್ತಕವನ್ನು ಪರಿಷ್ಕರಿಸಿ, ಹೊಸ ವಿಚಾರಗಳನ್ನು ಸೇರಿಸಲು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಗೆ ಕೇಂದ್ರ ಶಿಕ್ಷಣ ಇಲಾಖೆ ಸಲಹೆ ನೀಡಿದೆ ಎಂದು ಮೂಲಗಳು ಹೇಳಿವೆ.