ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
4 ದಶಕದ ಬಳಿಕ ತೆರೆಯಲಿದೆ ಪುರಿ ಜಗನ್ನಾಥ ದೇಗುಲದ ರತ್ನಭಂಡಾರ!
ಶತಮಾನಗಳಿಂದ ತೆರೆಯದೇ ಇಟ್ಟಿದ್ದ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ಜು.14ರಂದು ತೆರೆಯಲು ಒಡಿಶಾ ಸರ್ಕಾರ ನಿರ್ಧರಿಸಿದೆ.
ಭಾರತವೀಗ ರೈಫಲ್ ರಫ್ತು ದೇಶ: ಬೆಂಗ್ಳೂರು ಕಂಪನಿಯಿಂದ ಹಿರಿಮೆ
ದಶಕಗಳಿಂದಲೂ ತನ್ನ ಅಗತ್ಯದ ಶಸ್ತ್ರಾಸ್ತ್ರಗಳಿಗಾಗಿ, ಸ್ನಿಪರ್ ರೈಫಲ್ಗಾಗಿ ವಿದೇಶಗಳನ್ನೇ ಅವಲಂಬಿಸಿದ್ದ ಭಾರತ, ಇದೀಗ ಇದೇ ಮೊದಲ ಬಾರಿಗೆ ತಾನೇ ಸ್ನಿಪರ್ ರೈಫಲ್ ರಫ್ತು ದೇಶವಾಗಿ ಹೊರಹೊಮ್ಮಿದೆ.
ಮದ್ಯ ಹಗರಣದ ನೇರ ಫಲಾನುಭವಿ ಸಿಎಂ ಕೇಜ್ರಿ: ಇ.ಡಿ.
ದೆಹಲಿಯ ಆಮ್ಆದ್ಮಿ ಸರ್ಕಾರದ ಆಡಳಿತದಲ್ಲಿ ನಡೆದ 100 ಕೋಟಿ ರು.ಮೌಲ್ಯದ ಅಬಕಾರಿ ಲೈಸೆನ್ಸ್ ಹಂಚಿಕೆ ಹಗರಣದ ನೇರ ಫಲಾನುಭವಿ ಸ್ವತಃ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ.
ಭಾರತ-ಆಸ್ಟ್ರಿಯಾ ಮೈತ್ರಿಗೆ ಮತ್ತಷ್ಟು ಬಲ
ರಷ್ಯಾ ಬಳಿಕ ಆಸ್ಟ್ರಿಯಾಗೆ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಲ್ಲಿನ ಪ್ರಧಾನಿ ಕಾರ್ಲ್ ನೇಹ್ಯಾಮರ್ ನಡುವಿನ ದ್ವಿಪಕ್ಷೀಯ ಮಾತುಕತೆಗಳು ಫಲ ನೀಡಿವೆ.
ಯುದ್ಧ ನಿಲ್ಲಿಸಿ: ರಷ್ಯಾಗೆ ಭಾರತ-ಆಸ್ಟ್ರಿಯಾ ಜಂಟಿ ಮನವಿ
ರಷ್ಯಾ ಭೇಟಿ ಬಳಿಕ ಆಸ್ಟ್ರಿಯಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಷ್ಯಾ-ಉಕ್ರೇನ್ ಯುದ್ಧದ ವಿರುದ್ಧ ದನಿ ಎತ್ತಿದ್ದಾರೆ.
ಕಾಲು ಹಿಡಿತೀನಿ ಬೇಗ ಕೆಲಸ ಮಾಡಿ: ಖಾಸಗಿ ಅಧಿಕಾರಿಗೆ ನಿತೀಶ್ ಮನವಿ!
ಕಾಲಮಿತಿಯಲ್ಲಿ ಕೆಲಸ ಮಾಡುವಂತೆ ಆದೇಶಿಸುವ ಅಧಿಕಾರ ಹೊಂದಿರುವ ಮುಖ್ಯಮಂತ್ರಿಯೇ ಖಾಸಗಿ ಕಂಪನಿ ಅಧಿಕಾರಿಯೊಬ್ಬರ ಕಾಲು ಹಿಡಿಯಲು ಮುಂದಾದ ವಿಚಿತ್ರ ಘಟನೆ ಬುಧವಾರ ಬಿಹಾರದ ರಾಜಧಾನಿ ಪಟನಾದಲ್ಲಿ ನಡೆದಿದೆ.
ನಕಲಿ ಬಳಕೆದಾರರ ಪತ್ತೆಗೆ ಎಲ್ಪಿಜಿಗೂ ಆಧಾರ್ ಜೋಡಣೆ
ನಕಲಿ ಬಳಕೆದಾರರನ್ನು ಪತ್ತೆ ಹಚ್ಚಲು ಸರ್ಕಾರಿ ಸ್ವಾಮ್ಯದಲ್ಲಿರುವ ತೈಲ ಕಂಪನಿಗಳು ಎಲ್ಪಿಜಿಗೂ ಗ್ರಾಹಕರ ಆಧಾರ್ ಜೋಡಣೆಗೆ ಸರ್ಕಾರ ಮುಂದಾಗಿದೆ.
ರಾಮಸೇತುವಿನ ಮತ್ತಷ್ಟು ರಹಸ್ಯ ಬಿಚ್ಚಿಟ್ಟ ಇಸ್ರೋ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಭಾರತದ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಲಾದ ಸಮುದ್ರದಲ್ಲಿ ನೀರಿನಲ್ಲಿ ಮುಳುಗಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಪುರಾತನ ‘ರಾಮ ಸೇತು’ವಿನ ಕುರಿತಾದ ಮತ್ತಷ್ಟು ರಹಸ್ಯಗಳನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದೆ.
ಅಪಘಾತ ಸ್ಥಳದಿಂದ ತನ್ನ ಪ್ರಿಯತಮೆಗೆ 40 ಬಾರಿ ಕರೆ ಮಾಡಿದ್ದ ಮಿಹಿರ್ ಶಾ
ಬಿಎಂಡಬ್ಲ್ಯೂ ಕಾರ್ ಅಪಘಾತದ ಬಳಿಕ ಪರಾರಿಯಾಗಿದ್ದ ಮಿಹಿರ್ ಶಾ, ಅಪಘಾತ ಸ್ಥಳದಿಂದ ತನ್ನ ಪ್ರಿಯತಮೆಗೆ 40 ಬಾರಿ ಕರೆ ಮಾಡಿದ್ದ.
ವಿತರಕರ ಬಳಿ ₹60000 ಕೋಟಿ ಮೌಲ್ಯದ ಕಾರು ದಾಸ್ತಾನು!
ಕಳೆದ ಕೆಲ ತಿಂಗಳಿನಿಂದ ಕಾರು ಮಾರಾಟದಲ್ಲಿ ಇಳಿಕೆ ಕಂಡುಬಂದ ಪರಿಣಾಮ, ದೇಶಾದ್ಯಂತ ಕಾರು ಮಾರಾಟಗಾರರ ಬಳಿ 60000 ಕೋಟಿ ರು.ಗೂ ಹೆಚ್ಚಿನ ಮೌಲ್ಯದ ಕಾರು ಸಂಗ್ರಹ ಉಳಿದುಕೊಂಡಿದೆ ಎಂದು ವರದಿಗಳು ತಿಳಿಸಿವೆ.
< previous
1
...
460
461
462
463
464
465
466
467
468
...
798
next >
Top Stories
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
ಧಾರವಾಡ-ಬೆಂಗಳೂರು ವಂದೇ ಭಾರತ್ 100% ಮುಂಗಡ ಬುಕ್ಕಿಂಗ್
ತುಂಗಭದ್ರಾ ಜಲಾಶಯದ 7 ಗೇಟ್ಗಳು ಸಂಪೂರ್ಣ ಜಾಂ!