ದೇಶದ ರಕ್ಷಣಾ ಉತ್ಪಾದನೆ ಸಾರ್ವಕಾಲಿಕ ಗರಿಷ್ಠ ದಾಖಲೆದೇಶದ ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾ ನೀತಿಗೆ ಉತ್ತೇಜನ ನೀಡಿದ ಬಳಿಕ ಉಂಟಾಗುತ್ತಿರುವ ಭಾರೀ ಬದಲಾವಣೆ 2023ನೇ ಸಾಲಿನಲ್ಲಿ ಇನ್ನೊಂದು ಮೈಲುಗಲ್ಲು ಸ್ಥಾಪಿಸಿದ್ದು, ವಾರ್ಷಿಕ ರಕ್ಷಣಾ ಉತ್ಪಾದನೆ 1.27 ಲಕ್ಷ ಕೋಟಿ ರು. ಮೌಲ್ಯವನ್ನು ತಲುಪಿದೆ.