ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಮೋದಿ, ರಾಹುಲ್, ಖರ್ಗೆ ವಿರುದ್ಧ ಚುನಾವಣಾ ಆಯೋಗ ನೋಟಿಸ್
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗವು ಅವರ ಪಕ್ಷದ ಅಧ್ಯಕ್ಷರಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿದೆ.
ಕೈ ಇಲ್ಲದೇ ಕಾರು ಚಲಾಯಿಸುವ ಏಷ್ಯಾದ ಮೊದಲ ಮಹಿಳೆ
ದೈಹಿಕವಾಗಿ ಸಧೃಡವಾಗಿದ್ದರೂ ಕೆಲವರಿಗೆ ಡ್ರೈವಿಂಗ್ ಅಂದ್ರೆ ಏನೋ ಭಯ. ಆದರೆ ಕೇರಳ ಮೂಲದ ಮಹಿಳೆ ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಚಾಲನಾ ಪರವಾನಗಿ ಪಡೆದುಕೊಳ್ಳುವ ಮೂಲಕ ಸ್ಫೂರ್ತಿಯಾಗಿದ್ದಾರೆ.
ದಿಲ್ಲಿಯಲ್ಲಿ ಮರ, ಮೊಬೈಲ್ ಟವರ್ ಏರಿ ತಮಿಳ್ನಾಡು ರೈತರ ಪ್ರತಿಭಟನೆ
ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ನಿಗದಿ ಮತ್ತು ನದಿಗಳ ಜೋಡಣೆ ಮಾಡಬೇಕು ಎಂದು ಒತ್ತಾಯಿಸಿ ದಿಲ್ಲಿಯ ಜಂತರ್ ಮಂತರ್ನಲ್ಲಿ ತಮಿಳುನಾಡಿದ ರೈತರು ಮರ, ಮೊಬೈಲ್ ಟವರ್ ಹತ್ತಿ ಪ್ರತಿಭಟನೆ ಮಾಡಿದ್ದಾರೆ.
ಮತದಾನ ಪ್ರಕ್ರಿಯೆ ನಿಯಂತ್ರಣ ನಮ್ಮ ಕೆಲಸವಲ್ಲ: ಸುಪ್ರೀಂ ಕೋರ್ಟ್
ಎಲೆಕ್ಟ್ರಾನಿಕ್ ಮತಯಂತ್ರ ಮತ್ತು ವಿವಿಪ್ಯಾಟ್ಗೆ ಬಿದ್ದ ಮತಗಳ ನಡುವೆ ತಾಳೆ ಆಗದ ಕುರಿತು ಹಾಗೂ ಎಲ್ಲ ವಿವಿಪ್ಯಾಟ್ ಮತಗಳನ್ನೂ ತಾಳೆ ಮಾಡಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಗಿಸಿದೆ ಹಾಗೂ ತೀರ್ಪು ಕಾಯ್ದಿರಿಸಿದೆ.
ಲೋಕಸಭಾ ಚುನಾವಣೆ: 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ
2024ರ ಭಾರತದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬಿದ್ದಿದೆ.
ಕಾಂಗ್ರೆಸ್ ಅಜೆಂಡಾ ಸಂಪೂರ್ಣ ಬಯಲು : ಅಮಿತ್ ಶಾ
ಸಂಪತ್ತಿನ ಮರುಹಂಚಿಕೆ ಕುರಿತಾಗಿ ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ನೀಡಿರುವ ಹೇಳಿಕೆಯು ಕಾಂಗ್ರೆಸ್ ಪಕ್ಷದ ಅಜೆಂಡಾವನ್ನು ಸಂಪೂರ್ಣವಾಗಿ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ.
ಬಿಜೆಪಿ ನೇತೃತ್ವದ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಮಹಾ ಡಿಸಿಎಂ ಅಜಿತ್ ಪತ್ನಿಗೆ ಕ್ಲೀನ್ಚಿಟ್
ಎನ್ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಅವರ ಪತ್ನಿ ಸುನೇತ್ರಾ ಸೇರಿ ಪಕ್ಷದ ಹಲವು ನಾಯಕರಿಗೆ ಮಹಾರಾಷ್ಟ್ರ ಆರ್ಥಿಕ ಅಪರಾಧ ದಳವು ಸಹಕಾರ ಬ್ಯಾಂಕ್ ಹಗರಣದಲ್ಲಿ ದೋಷಮುಕ್ತಗೊಳಿಸಿದೆ.
ಪತಂಜಲಿ ವಿವಾದ: ದೊಡ್ಡ ಜಾಹೀರಾತು ಪ್ರಕಟಿಸಿ ರಾಮದೇವ್ ಕ್ಷಮೆ
ಅಲೋಪತಿ ಕುರಿತು ಆಕ್ಷೇಪಾರ್ಹ ಮಾಹಿತಿ ನೀಡಿ ತಮ್ಮ ಉತ್ಪನ್ನಗಳನ್ನು ವೈಭವೀಕರಿಸಿದ ಆರೋಪ ಹೊತ್ತಿರುವ ಪತಂಜಲಿ ಆಯುರ್ವೇದ ಮುಖ್ಯಸ್ಥರಾದ ಯೋಗಗುರು ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣ, ಬುಧವಾರ ದೊಡ್ಡ ಹಾಹೀರಾತುಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ 2 ದಿನದಲ್ಲಿ 2ನೇ ಬಾರಿ ಕ್ಷಮೆ ಕೇಳಿದ್ದಾರೆ.
ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?: ಇಂಡಿಯಾ ಕೂಟಕ್ಕೆ ಮೋದಿ ಟಾಂಗ್
ವರ್ಷಕ್ಕೆ ಒಬ್ಬರು ಪ್ರಧಾನಿಯಾಗುವ ಸೂತ್ರವನ್ನು ಇಂಡಿ ಕೂಟದ ಕ್ರಮ ಬೇಕೆ ಎಂಬುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತೆಯನ್ನು ಪ್ರಶ್ನಿಸಿದ್ದಾರೆ.
ಕಾವೇರಿ ಕೂಗು ಅಭಿಯಾನ: 10.9 ಕೋಟಿ ಸಸಿ ನೆಡುವಿಕೆ ಸಂಪನ್ನ
ಕಾವೇರಿ ಕೂಗು ಅಭಿಯಾನದಲ್ಲಿ 2023-24ನೇ ಸಾಲಿನಲ್ಲಿ ಕಾವೇರಿ ಕೊಳ್ಳದಲ್ಲಿ 10.9 ಕೋಟಿ ಸಸಿಗಳನ್ನು ನೆಡುವ ಮೂಲಕ 2.13 ಲಕ್ಷ ರೈತರಿಗೆ ನೆರವಾಗಿದ್ದೇವೆ ಎಂದು ಸದ್ಗುರು ಅವರ ಈಶ ಫೌಂಡೇಶನ್ ತಿಳಿಸಿದೆ.
< previous
1
...
466
467
468
469
470
471
472
473
474
...
697
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ