ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕಾಲ್ತುಳಿತ ಘಟನಾ ಸ್ಥಳ, ಆಸ್ಪತ್ರೆಯಲ್ಲಿ ಮನಕಲಕುವ ದೃಶ್ಯ
ಇಲ್ಲಿ ನಡೆದ ಧಾರ್ಮಿಕ ಸಭೆಯೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, 100ಕ್ಕೂ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಗಾಯಗೊಂಡ ನೂರಾರು ಜನರನ್ನು ಎಟಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಹುಲ್ ಗಾಂಧಿ ರೀತಿ ವರ್ತಿಸಬೇಡಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು
ಸಂಸದೀಯ ಕಲಾಪದ ವೇಳೆ ಉತ್ತಮ ಪರಿಪಾಠಕ್ಕಾಗಿ ಹಿರಿಯ ಸದಸ್ಯರನ್ನು ನೋಡಿ ಕಲಿತುಕೊಳ್ಳಿ, ಸದನದಲ್ಲಿ ಸಂಸದೀಯ ನಿಯಮಗಳನ್ನು ಸರಿಯಾಗಿ ಪಾಲಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್ಡಿಎ ಸಂಸದರಿಗೆ ತಿಳಿ ಹೇಳಿದ್ದಾರೆ.
ಅದಾನಿ ವಿರುದ್ಧ ಅಕ್ರಮದ ಆರೋಪ ಮಾಡಿದ್ದ ಹಿಂಡನ್ಬರ್ಗ್ಗೆ ನೋಟಿಸ್
ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಭಾರೀ ಗೋಲ್ಮಾಲ್ ನಡೆಸಿದೆ ಎಂದು ಆರೋಪ ಮಾಡಿದ್ದ ಅಮೆರಿಕ ಮೂಲದ ಹಿಂಡನ್ಬರ್ಗ್ ಸಂಸ್ಥೆ ವಿರುದ್ಧ ಷೇರು ಮಾರುಕಟ್ಟೆ ನಿಯಂತ್ರಣಾ ಸಂಸ್ಥೆ ‘ಸೆಬಿ’ ನೋಟಿಸ್ ಜಾರಿ ಮಾಡಿದೆ.
ಎಲ್-1ಗೆ ಮೊದಲ ಸುತ್ತು ಹಾಕಿದ ಇಸ್ರೋ ‘ಆದಿತ್ಯ’
ಭಾರತದ ಮೊದಲ ಸೌರ ಯೋಜನೆಯ ಭಾಗವಾಗಿ ಬಾಹ್ಯಾಕಾಶಕ್ಕೆ ಹಾರಿದ್ದ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆ ಸೂರ್ಯ-ಭೂಮಿ ಎಲ್ 1 ಪಾಯಿಂಟ್ ಸುತ್ತ ತನ್ನ ಮೊದಲ ಹಾಲೋ ಕಕ್ಷೆಯನ್ನು ಪೂರ್ಣಗೊಳಿಸಿದೆ ಎಂದು ಬಾಹ್ಯಾಕಾಶ ಸಂಸ್ಥೆ ಇಸ್ರೋ ತಿಳಿಸಿದೆ.
ಹಿಂದೂಗಳು ವಿರುದ್ಧ ಕಾಂಗ್ರೆಸ್ ಸಂಚು: ಮೋದಿ ಕಿಡಿ
ಲೋಕಸಭೆಯಲ್ಲಿ ಮಂಗಳವಾರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ‘ಹಿಂದೂ ನಾಯಕರೆಂದು ಬಿಂಬಿಸಿಕೊಳ್ಳುವವರು ಹಿಂಸೆಯಲ್ಲಿ ತೊಡಗಿದ್ದಾರೆ’ ಎಂದು ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀಟ್ ಅಕ್ರಮ: ದಿಲ್ಲೀಲಿ ವಿದ್ಯಾರ್ಥಿಗಳಿಂದ ‘ಸಂಸತ್ ಚಲೋ’
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅಕ್ರಮವನ್ನು ಖಂಡಿಸಿ, ಎನ್ಟಿಎವನ್ನು ರದ್ದುಗೊಳಿಸುವಂತೆ ಕೋರಿ ನೂರಾರು ವಿದ್ಯಾರ್ಥಿಗಳು ಮಂಗಳವಾರ ದೆಹಲಿಯಲ್ಲಿ ಸಂಸತ್ ಚಲೋ ಪ್ರತಿಭಟನೆ ನಡೆಸಿದರು.
ರಿಲಯನ್ಸ್ ಫೌಂಡೇಷನ್ನಿಂದ ಸಾಮೂಹಿಕ ವಿವಾಹ
ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಕುಟುಂಬ ಮಂಗಳವಾರ ಸಾಮೂಜಿಕ ವಿವಾಹ ಕಾರ್ಯಕ್ರಮವನ್ನು ನಡೆಸಿತು.
ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಸರ್ಕಾರ ಕ್ರಮ: ಮೋದಿ ಭರವಸೆ
‘ಪೇಪರ್ ಸೋರಿಕೆ ತಡೆಯಲು ಸರ್ಕಾರವು ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಯುವಕರ ಭವಿಷ್ಯದ ಜೊತೆ ಆಟ ಆಡುವವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಂಗಳವಾರ ಗುಡುಗಿದ್ದಾರೆ.
ಹಿಂದೂಗಳೇ ಮೈನಾರಿಟಿ ಆಗ್ತಾರೆ: ಹೈಕೋರ್ಟ್ ಕಿಡಿ
ಮತಾಂತರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್, ‘ಹೀಗೇ ಮತಾಂತರ ಮುಂದುವರಿಯುತ್ತಾ ಹೋದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ’ ಎಂದು ಆತಂಕ ವ್ಯಕ್ತಪಡಿಸಿದೆ.
ಕಾಲ್ತುಳಿತಕ್ಕೆ 120 ಬಲಿ!
ಧಾರ್ಮಿಕ ಸಭೆಯೊಂದರ ವೇಳೆ ಕಂಡು ಕೇಳರಿಯದ ಕಾಲ್ತುಳಿತ ಸಂಭವಿಸಿ 107 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಹಾಥ್ರಸ್ ಬಳಿಯ ಪುಲ್ರೈ ಎಂಬ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
< previous
1
...
467
468
469
470
471
472
473
474
475
...
796
next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್ ನಿಷೇಧಿಸಿದ ಸರ್ಕಾರ