ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಸೊಲ್ಲಾಪುರದಲ್ಲಿ ಬಿಜೆಪಿ ಯುವ ಉಪಾಧ್ಯಕ್ಷ v/s ಶಿಂಧೆ ಪುತ್ರಿ ಜಿದ್ದಾಜಿದ್ದಿ
ಯುವ ಮೋರ್ಚಾ ಉಪಾಧ್ಯಕ್ಷ ರಾಮ್ ಸಾತ್ಪುಥೆ ಮೊದಲ ಬಾರಿ ಲೋಕಸಭೆಗೆ ಸ್ಪರ್ಧೆ ಮಾಡುತ್ತಿದ್ದು, ಪ್ರತಿಸ್ಪರ್ಧಿಯಾಗಿರುವ ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್ ಶಿಂಧೆ ಪುತ್ರಿ ಪ್ರಣೀತಿಗೆ ಪ್ರತಿಪಕ್ಷಗಳ ಒಕ್ಕೊರಲ ಬೆಂಬಲ ವ್ಯಕ್ತವಾಗಿದೆ.
ಜಾತಿ ಗಣತಿ ತಡೆಯಲು ಯಾವ ಶಕ್ತಿಗಳಿಗೂ ಸಾಧ್ಯವಿಲ್ಲ: ರಾಹುಲ್
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರ ಸಂಪತ್ತನ್ನು ಕಸಿದು ಅದನ್ನು ಮುಸ್ಲಿಮರಿಗೆ ನೀಡಲಿದೆ ಎಂದು ಸತತ ಮೂರು ದಿನಗಳ ಕಾಲ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ತಿರುಗೇಟು ನೀಡಿದ್ದಾರೆ.
ಪುಣೆಯಲ್ಲಿ ಪವಾರ್ಗಳ ಪವರ್ ಪಣಕ್ಕೆ
ಮಹಾರಾಷ್ಟ್ರದ ಪುಣೆಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯು ಪವಾರ್ ಕುಟುಂಬದ ಜಿದ್ದಾಜಿದ್ದಿಗೆ ವೇದಿಕೆಯಾಗಿ ರೂಪುಗೊಂಡಿದೆ.
ದಕ್ಷಿಣ ಭಾರತಕ್ಕೆ ಭಾರೀ ಉಷ್ಣಹವೆ ಪ್ರವೇಶ
ಕರ್ನಾಟಕ, ಆಂಧ್ರ, ತಮಿಳ್ನಾಡಲ್ಲಿ ಸುಡುಬಿಸಿಲು ಆವರಿಸಿದ್ದು ಅನಂತಪುರದಲ್ಲಿ 44.5 ಡಿ.ಸೆ ಉಷ್ಣಾಂಶ ದಾಖಲು ಆಗಿದೆ.
ಗುಂಟೂರು ಟಿಡಿಪಿ ಅಭ್ಯರ್ಥಿ ಆಸ್ತಿ 5785 ಕೋಟಿ ರು.
ಆಂಧ್ರಪ್ರದೇಶದಲ್ಲಿ ಈ ಬಾರಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗೆ ಒಟ್ಟಿಗೆ ಚುನಾವಣೆ ನಡೆಯುತ್ತಿದ್ದು ಹಲವು ಆಗರ್ಭ ಶ್ರೀಮಂತರು ಕಣಕ್ಕೆ ಇಳಿದಿದ್ದು ಎಲ್ಲರ ಗಮನ ಸೆಳೆದಿದ್ದಾರೆ.
ಕ್ಷಮೆ ಕೇಳಿದ ರಾಮದೇವ್ಗೆ ಸುಪ್ರೀಂ ಮತ್ತೆ ತಪರಾಕಿ!
ಅಲೋಪತಿ ಚಿಕಿತ್ಸಾ ಪದ್ಧತಿಯನ್ನು ತೆಗಳಿ ತಮ್ಮ ಉತ್ಪನ್ನಗಳನ್ನು ವೈಭವೀಕರಿಸಿದ ಆರೋಪ ಹೊತ್ತಿರುವ ಪತಂಜಲಿ ಆಯರ್ವೇದ ಲಿಮಿಟೆಡ್ನ ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣಗೆ ಸುಪ್ರೀಂಕೋರ್ಟ್ ಮತ್ತೆ ತಪರಾಕಿ ಹಾಕಿದೆ.
ನಿತ್ಯಾನಂದನ ರೀತಿ ರಾಹುಲ್ ಕೈಲಾಸ ದೇಶ ಕಟ್ಟಿ, ಅಲ್ಲಿ ಆಸ್ತಿ ಹಂಚಿಕೆ ಮಾಡಲಿ: ಸಚಿವ ಆರ್ಸಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಥಿಕ ಸಮೀಕ್ಷೆ ನಡೆಸಿ ಸಂಪತ್ತಿನ ಸಮಾನ ಹಂಚಿಕೆ ಮಾಡುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕಟುವಾಗಿ ಟೀಕಿಸಿದ್ದಾರೆ.
ಅಮೇಠಿಯಲ್ಲಿ ರಾಗಾ ಮನೆ ನವೀಕರಣ: ಸ್ಪರ್ಧೆ ಖಚಿತ?
ಲೋಕಸಭಾ ಚುನಾವಣೆಗಳು ನಡೆಯುತ್ತಿರುವ ನಡುವೆಯೇ ರಾಹುಲ್ ಗಾಂಧಿಯ ಚುನಾವಣಾ ರಾಜಕಾರಣಕ್ಕೆ ಜನ್ಮ ನೀಡಿದ್ದ ಅಮೇಠಿ ಕ್ಷೇತ್ರದಲ್ಲಿ ಅವರ ಮನೆಯನ್ನು ನವೀಕರಣ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.
ಇವಿಎಂ- ಮತ ತಾಳೆ ಇಂದು ತೀರ್ಪು
ಸುಪ್ರೀಂಕೋರ್ಟ್ನಿಂದ ಮಹತ್ವದ ತೀರ್ಪು ಬರಲಿದ್ದು, ಇವಿಎಂ ಮತ್ತು ವಿವಿಪ್ಯಾಟ್ ತಾಳೆಯಾಗದ ಪ್ರಕರಣದಲ್ಲಿ ತನ್ನ ಆದೇಶ ನೀಡಲಿದೆ.
ತೆಲಂಗಾಣ: ಭಾರೀ ಗಾಳಿಗೆ ಕಾಂಕ್ರೀಟ್ ಸೇತುವೆ ಕುಸಿತ!
ನಿರ್ಮಾಣ ಹಂತದಲ್ಲಿದ್ದ ಕಾಂಕ್ರೀಟ್ ಸೇತುವೆಯೊಂದು ಹೈದರಾಬಾದ್ನಲ್ಲಿ ಭಾರೀ ಗಾಳಿಗೆ ಕುಸಿದು ಬಿದ್ದಿದೆ.
< previous
1
...
468
469
470
471
472
473
474
475
476
...
697
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ