ಮ.ಪ್ರ. ಭೋಜಶಾಲಾ ಪ್ರಾಂಗಣದಲ್ಲಿ 39 ಹಿಂದೂ ಭಗ್ನ ವಿಗ್ರಹ ಪತ್ತೆ!ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ/ಕಮಲ್ ಮೌಲಾ ಮಸೀದಿಯ ಪ್ರಾಂಗಣದಲ್ಲಿ ಹೈಕೋರ್ಟ್ನ ಆದೇಶದಂತೆ ಕೈಗೊಳ್ಳಲಾಗಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್ಐ)ದ ಉತ್ಖನನ ಮುಕ್ತಾಯಗೊಂಡಿದ್ದು, 39 ಭಗ್ನ ಹಿಂದೂ ವಿಗ್ರಹಗಳು ಲಭಿಸಿವೆ. ಒಟ್ಟು 1710 ಅವಶೇಷಗಳು ಪತ್ತೆಯಾಗಿವೆ.