ಭ್ರಷ್ಟಾಚಾರ ಆರೋಪ ಹೊತ್ತಿದ್ದ ಶನಿ ಶಿಂಗ್ನಾಪುರ ದೇಗುಲದ ಮಾಜಿ ಟ್ರಸ್ಟಿ ಆತ್ಮಹ*ಮಹಾರಾಷ್ಟ್ರದ ಪ್ರಸಿದ್ಧ ದೇಗುಲ ಶನಿ ಶಿಂಗ್ನಾಪುರದ ಮಾಜಿ ಟ್ರಸ್ಟಿ, ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದಲ್ಲಿ ಪತ್ತೆಯಾಗಿದೆ. ದೇಗುಲದಲ್ಲಿ ಇತ್ತೀಚೆಗೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬೆನ್ನಲ್ಲೇ ಘಟನೆ ನಡೆದಿದೆ.