ಮಂಗಳೂರು ಮೂಲದ ಪ್ರಸಿದ್ಧ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ಭರ್ಜರಿ ಶಾಕ್ ನೀಡಿದೆ.