ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಪಾಕಿಸ್ತಾನದಲ್ಲಿ ಶೇ.25ರಷ್ಟು ಹಣದುಬ್ಬರ!
ಆರ್ಥಿಕವಾಗಿ ಜರ್ಜರಿತ ಆಗಿರುವ ಕಿಸ್ತಾನ ಇದೀಗ, ಏಷ್ಯಾದಲ್ಲಿ ಅತ್ಯಧಿಕ ಹಣದುಬ್ಬರವನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದೆ.
ಸಿಡ್ನಿ ಶಾಪಿಂಗ್ ಮಾಲ್ನಲ್ಲಿ ರಕ್ತದೋಕುಳಿ: ಇರಿತಕ್ಕೆ 5 ಬಲಿ
ಆಸ್ಟ್ರೇಲಿಯಾದ ಸಿಡ್ನಿಯ ಶಾಪಿಂಗ್ ಮಾಲ್ವೊಂದರಲ್ಲಿ ಚಾಕುವಿನಿಂದ ಇರಿದು 5 ಜನರನ್ನು ಸಾಯಿಸಿದ ಭೀಕರ ಘಟನೆ ಶನಿವಾರ ನಡೆದಿದೆ.
ಕುಡುಕ ಯುವಕರಿಂದ ಅಧೀರ್ ಕಾರಿಗೆ ತಡೆ, ಪುಂಡಾಟಿಕೆ
ಅಧೀರ್ ರಂಜನ್ ಚೌಧರಿ ಲೋಕಸಭಾ ಪ್ರಚಾರ ಮುಗಿಸಿ ವಾಪಾಸು ತೆರಳುತ್ತಿದ್ದ ವೇಳೆಯಲ್ಲಿ ಅವರ ಕಾರು ಅಡ್ಡಗಟ್ಟಿ ‘ಗೋ ಬ್ಯಾಕ್’ ಘೋಷಣೆ ಕೂಗಿದ ಘಟನೆ ಬರ್ಹಾಂಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದಿದೆ
ಅಪ್ಗೆ 25 ಕೋಟಿ ರು. ನೀಡಿ: ಮದ್ಯ ಉದ್ಯಮಿಗೆ ಬೆದರಿಸಿದ್ದ ಕವಿತಾ
ದೆಹಲಿಯಲ್ಲಿ ಮದ್ಯ ವ್ಯವಹಾರವನ್ನು ಅರಬಿಂದೋ ಕಂಪನಿಗೇ ನೀಡಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ₹25 ಕೋಟಿ ನೀಡಬೇಕು ಅರಬಿಂದೋ ಕಂಪನಿಯ ಮುಖ್ಯಸ್ಥ ಶರತ್ಚಂದ್ರ ರೆಡ್ಡಿ ಅವರಿಗೆ ಬಿಆರ್ಎಸ್ ನಾಯಕಿ ಕೆ. ಕವಿತಾ ಅವರು ಬೆದರಿಕೆ ಹಾಕಿದ್ದರು.
ಯೂಟ್ಯೂಬರ್ ಜೋಡಿ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಹರ್ಯಾಣದ ಝಜ್ಜರ್ ಜಿಲ್ಲೆಯ ಅಪಾರ್ಟ್ಮೆಂಟ್ನ ಏಳನೇ ಮಹಡಿಯಿಂದ ಜಿಗಿದು ಯೂಟ್ಯೂಬರ್ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಗ್ರಾವಿತ್ (25) ಮತ್ತು ನಂದಿನಿ (22) ಯೂಟ್ಯೂಬರ್ಗಳಾಗಿದ್ದರು
ರಾಜಿ ಎಂಬ ವಿಡಿಯೋ ಗೇಮ್ ಆಡಿದ ಮೋದಿ!
ಪ್ರಧಾನಿ ಮೋದಿ ವಿಡಿಯೋ ಗೇಮರ್ಸ್ಗಳ ಜೊತೆ ನಡೆಸಿದ ಸಂವಾದದಲ್ಲಿ ‘ರಾಜಿ-ಒಂದು ದಂತಕಥೆ’ ಎಂಬ ವಿಡಿಯೋ ಗೇಮ್ ಆಡಿ ಗಮನ ಸೆಳೆದರು
ಬಂಧನದ ವಿರುದ್ಧ ಕೇಜ್ರಿವಾಲ್ ಸುಪ್ರೀಂಗೆ: ನಾಳೆ ವಿಚಾರಣೆ
ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದು, ಸೋಮವಾರ ವಿಚಾರಣೆ ನಡೆಸಲಿದೆ.
ಕೇಜ್ರಿ ಖುದ್ದು ಭೇಟಿಗೆ ಪತ್ನಿಗೆ ಅನುಮತಿ ನಕಾರ: ಆಪ್ ಆಕ್ರೋಶ
ಅಬಕಾರಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಖುದ್ದು ಭೇಟಿ ಮಾಡಲು ಪತ್ನಿ ಸುನಿತಾ ಕೇಜ್ರಿವಾಲ್ಗೆ ಅನುಮತಿ ನಿರಾಕರಿಸಲಾಗಿದೆ.
ಬಿಜೆಪಿ ಸಪ್ತಾಶ್ವ ಸವಾರಿಗೆ ಆಪ್ ಬ್ರೇಕ್ ಹಾಕುತ್ತಾ?
ರಾಷ್ಟ್ರದ ರಾಜಧಾನಿಯಾಗಿರುವ ನವದೆಹಲಿಯಲ್ಲಿ ಈ ಬಾರಿ ಚುನಾವಣಾ ಕಣ ನಿಧಾನವಾಗಿ ರಂಗೇರುತ್ತಿದ್ದು, ಇಂಡಿಯಾದ ಭಾಗವಾಗಿ ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದುರಿಂದ ರಾಜಕೀಯ ಸಮೀಕರಣಗಳು ಬದಲಾಗಿವೆ.
ಕಾಂಗ್ರೆಸ್ಗೆ 2019ಕ್ಕಿಂತ ಹೆಚ್ಚು ಸೀಟು: ಚಿದಂಬರಂ
ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ 2019 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಈ ಬಾರಿ ಇಂಡಿಯಾ ಒಕ್ಕೂಟ ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಭವಿಷ್ಯ ನುಡಿದಿದ್ದಾರೆ
< previous
1
...
483
484
485
486
487
488
489
490
491
...
695
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ