ಅಬಕಾರಿ ನೀತಿ ಹಗರಣದಲ್ಲಿ ಬಂಧಿತ ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರಿ, ಬಿಆರ್ಎಸ್ ನಾಯಕಿ ಕೆ. ಕವಿತಾ ಅವರನ್ನು ಏ.15ರ ವರೆಗೆ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ
ಅಮೆರಿಕದಲ್ಲಿನ ಹಣದುಬ್ಬರದ ಪರಿಣಾಮ ಭಾರತದ ಷೇರು ಮಾರುಕಟ್ಟೆ ಶುಕ್ರವಾರ ಕೆಂಪು ಬಣ್ಣದಲ್ಲಿ ಮುಕ್ತಾಯಗೊಂಡಿತು. ಸೆನ್ಸೆಕ್ಸ್ ಒಂದೇ ದಿನ 793.25 ಅಂಕಗಳ ಪತನದಿಂದ 74,244.90ಕ್ಕೆ ತಲುಪಿತು