ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಮೋದಿ ಜೈಲಿಗೆ: ಲಾಲು ಪುತ್ರಿ
ಕೇಂದ್ರೀಯ ತನಿಖಾ ಏಜೆನ್ಸಿಗಳ ದುರ್ಬಳಕೆ ಹಾಗೂ ಚುನಾವಣಾ ಬಾಂಡ್ ಮೂಲಕ ಅಕ್ರಮ ಹಣ ಸಂಗ್ರಹಿಸಿದ ಕಾರಣಕ್ಕೆ ಬಿಜೆಪಿ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂಡಿಯಾ ಕೂಟ ಅಧಿಕಾರಕ್ಕೆ ಬಂದ ಬಳಿಕ ಜೈಲಿಗೆ ಹಾಕಲಾಗುತ್ತದೆ’
ಉಗ್ರರ ನೆಲೆಗೆ ನುಗ್ಗಿ ಅವರನ್ನು ಹೊಡೆದಿದ್ದೇವೆ: ಮೋದಿ
‘ದುರ್ಬಲ ಕಾಂಗ್ರೆಸ್ ಸರ್ಕಾರದಿಂದ ನಮ್ಮ ದೇಶದ ಗಡಿಯಲ್ಲಿ ಸರಿಯಾದ ರಸ್ತೆ ಕೂಡ ನಿರ್ಮಿಸಲು ಸಾಧ್ಯವಾಗಲಿಲ್ಲ. ಆದರೆ ಬಲಿಷ್ಠ ಬಿಜೆಪಿ ಸರ್ಕಾರ ಇಂದು ಮನೆಗೇ ನುಗ್ಗಿ ಉಗ್ರರನ್ನು ಹೊಡೆಯುತ್ತಿದೆ.
ಇಂದಿರಾ ಗಾಂಧಿ ಹಂತಕನ ಪುತ್ರ ಫರೀದ್ ಕೋಟ್ನಿಂದ ಲೋಕಸಭೆಗೆ ಸ್ಪರ್ಧೆ
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಅವರ ಅಂಗರಕ್ಷಕ ಬೇಅಂತ್ ಸಿಂಗ್ ಅವರ ಪುತ್ರ ಸರಬ್ಜಿತ್ ಸಿಂಗ್ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಫರೀದ್ಕೋಟ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಪ್ರಕಟಿಸಿದ್ದಾರೆ.
ಯುವ ಗೇಮಿಂಗ್ ಉದ್ಯಮಿಗಳ ಜತೆ ಮೋದಿ ಸಂವಾದ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಗೇಮಿಂಗ್ ಉದ್ಯಮದ ಖ್ಯಾತನಾಮ ಯುವ ಉದ್ಯಮಿಗಳ ಜೊತೆ ದೇಶದ ಗೇಮಿಂಗ್ ಉದ್ಯಮದ ಇತ್ತೀಚಿನ ಆಗುಹೋಗುಗಳ ಕುರಿತು ಸಂವಾದ ನಡೆಸಿದರು.
ಬಿಜೆಪಿ ಕೋಟೆಗೆ ನುಗ್ಗಲು ಮಾಜಿ ಸಿಎಂ ಬಘೇಲ್ ಸಾಹಸ
ಛತ್ತೀಸ್ಗಢದ ರಾಜನಂದಗಾಂವ್ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಬಿಹಾರದ ಜೊತೆ ಗಡಿ ಹಂಚಿಕೊಂಡಿರುವ ವಿಶೇಷ ಲೋಕಸಭಾ ಕ್ಷೇತ್ರ. ಕಳೆದ 30 ವರ್ಷಗಳಲ್ಲಿ ಒಮ್ಮೆ ಬಿಟ್ಟರೆ ಇದು ಬಿಜೆಪಿ ಪಾಲಿಗೆ ಭದ್ರಕೋಟೆ.
ಪ್ರವಾಸಿಗರ ಸೆಳೆಯಲು ಭಾರತದಲ್ಲಿ ಮಾಲ್ಡೀವ್ಸ್ ರೋಡ್ ಶೋ!
ಭಾರತದ ಜೊತೆಗಿನ ಸಂಬಂಧ ಹಳಸಿದ ಬಳಿಕ ಪ್ರವಾಸಿಗರ ಕೊರತೆ ಎದುರಿಸುತ್ತಿರುವ ಮಾಲ್ಡೀವ್ಸ್, ಇದೀಗ ಭಾರತೀಯರ ಸೆಳೆಯಲು ಭಾರತದಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಿದೆ.
ಗಣ್ಯರ ಐಫೋನ್ಗೆ ಪೆಗಾಸಸ್ ಸ್ಪೈ ವೇರ್ ರೀತಿ ದಾಳಿ
ಐಫೋನ್ ತಯಾರಕ ಆ್ಯಪಲ್ ತನ್ನ ಬಳಕೆದಾರರಿಗೆ ಪೆಗಾಸಸ್ ತರಹದ ಅತ್ಯಾಧುನಿಕ ಸ್ಪೈವೇರ್ ದಾಳಿ ಕುರಿತು ಎಚ್ಚರಿಕೆ ನೀಡಿದೆ.
ಬೆತ್ತಲೆ ಚಿತ್ರಗಳನ್ನು ಬ್ಲರ್ ಮಾಡಲು ಇನ್ಸ್ಟಾ ಕ್ರಮ
ಜನಪ್ರಿಯ ಮೊಬೈಲ್ ಸೋಷಿಯಲ್ ಮೀಡಿಯಾ ಆಗಿರುವ ಇನ್ಸ್ಟಾಗ್ರಾಂನಲ್ಲಿ ಮಕ್ಕಳು ಹಾಗೂ ಇತರರ ಬೆತ್ತಲೆ ಚಿತ್ರಗಳನ್ನು ‘ಡೈರೆಕ್ಟ್ ಮೆಸೇಜ್’ (ಡಿಎಂ ಅಥವಾ ನೇರ ಸಂದೇಶ) ಮೂಲಕ ಕಳಿಸಿ ಹಣ ಪೀಕಲು ಕೆಲ ಕಿಡಿಗೇಡಿಗಳು ಯತ್ನಿಸುತ್ತಿದ್ದಾರೆ.
ಜೈಲಿನಲ್ಲಿರುವ ಕೆಸಿಆರ್ ಪುತ್ರಿ ಸಿಬಿಐನಿಂದ ಅರೆಸ್ಟ್
ದೆಹಲಿ ಮದ್ಯ ಹಗರಣದಲ್ಲಿ ಈಗಾಗಲೇ ಜಾರಿ ನಿರ್ದೇಶನಾಲಯ (ಇ.ಡಿ.)ದಿಂದ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.
ಸುಲ್ತಾನ್ ಬತೇರಿ ಹೆಸರು ಗಣಪತಿವಟ್ಟಂ ಎಂದು ಬದಲಿಸಿ: ಬಿಜೆಪಿ
ಕೇರಳದ ವಯನಾಡ್ನಲ್ಲಿರುವ ಪ್ರಸಿದ್ಧ ಪ್ರವಾಸಿ ಸ್ಥಳವಾದ ಸುಲ್ತಾನ್ ಬತೇರಿಯ ಹೆಸರನ್ನು ಗಣಪತಿವಟ್ಟಮ್ ಎಂದು ಬದಲಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
< previous
1
...
486
487
488
489
490
491
492
493
494
...
695
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ