ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಪ್ರಧಾನಿ ಮೋದಿ, ಭ್ರಷ್ಟಾಚಾರ ವಿವಿ ಕುಲಪತಿ ಸ್ಥಾನಕ್ಕೆ ಅರ್ಹ: ಸ್ಟಾಲಿನ್
ಭ್ರಷ್ಟಾಚಾರ ಬೋಧಿಸುವ ವಿಶ್ವವಿದ್ಯಾನಿಲಯವನ್ನು ತೆರೆಯುವ ಯೋಚನೆಯಿದ್ದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಕುಲಪತಿಗಳನ್ನಾಗಿ ನೇಮಿಸಬಹುದು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗೆ ಬೇಕು ವರ್ಷಕ್ಕೆ 1 ಲಕ್ಷ ಕೋಟಿ ರು.!
ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆ ಜಯಿಸಲು, ಕರ್ನಾಟಕದಲ್ಲಿ ಹಾಗೂ ತೆಲಂಗಾಣದಲ್ಲಿ ಆರಂಭಿಕ ಯಶ ಕಂಡಿರುವ 5 ಗ್ಯಾರಂಟಿಗಳನ್ನು ದೇಶಾದ್ಯಂತ ವಿಸ್ತರಿಸಲು ತೀರ್ಮಾನಿಸಿದೆ.
ಉ.ಖಂಡ: ಹ್ಯಾಟ್ರಿಕ್ ಕ್ಲೀನ್ಸ್ವೀಪ್ಗೆ ಬಿಜೆಪಿ ಯತ್ನ
ದೇವಭೂಮಿ ಎಂದೇ ಖ್ಯಾತಿ ಪಡೆದ ಉತ್ತರಾಖಂಡದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪುನಃ ನೇರ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದೆ.
ರಾಜ್ಯ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಗೆತ್ತಿಕೊಳ್ಳಬೇಕು ಎಂದು ಕೋರಿ ಜೋರೆಮ್ ಡಿಸೋಜಾ ಇದೀಗ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಅಣ್ಣಾಮಲೈ ಜೋಕರ್ ಎಂದ ದಯಾನಿಧಿ ಮಾರನ್ಗೆ ದುರಂಹಕಾರ: ಮೋದಿ ಕಿಡಿ
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಡಿಎಂಕೆ ಸಚಿವ, ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್ ಜೋಕರ್ ಎಂದು ಹೀಯಾಳಿಸಿದ್ದಾರೆ.
ಬೆಂಗಳೂರು ಬದಲು 14ಕ್ಕೆ ಮೈಸೂರಲ್ಲಿ ಮೋದಿ ರ್ಯಾಲಿ
ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ
ಲಾಲು ಇಬ್ಬರು ಪುತ್ರಿಯರು ಸೇರಿ 22 ಕ್ಷೇತ್ರಕ್ಕೆ ಆರ್ಜೆಡಿ ಅಭ್ಯರ್ಥಿಗಳ ಹೆಸರು ಪ್ರಕಟ
ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ಜೆಡಿ 22 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ
ಕೇಜ್ರಿ ಬಂಧನ ಎತ್ತಿಹಿಡಿದ ಹೈಕೋರ್ಟ್
ಬಂಧಿತ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರಿಗೆ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ತಮ್ಮ ಬಂಧನ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಪಂಜಾಬ್ನಲ್ಲಿ ಈ ಬಾರಿ ಚತುಷ್ಕೋನ ಹೋರಾಟ
ಅಕ್ಕಿ-ಗೋಧಿ ಕಣಜ, ಕೃಷಿ- ಕೈಗಾರಿಕೆಯ ಇತಿಹಾಸದ, ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ಪಂಜಾಬ್ನಲ್ಲಿ ಈ ಬಾರಿ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದರೂ ಆಪ್ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ.
ಕೇರಳ ಚರ್ಚ್ಗಳಲ್ಲೀಗ ಚಲನಚಿತ್ರ ವಾರ್!
ಲೋಕಸಭಾ ಚುನಾವಣೆಗೂ ಮುನ್ನ ದೂರದರ್ಶನವು ‘ದ ಕೇರಳ ಲವ್ ಸ್ಟೋರಿ’ ಚಿತ್ರ ಪ್ರದರ್ಶನ ಮಾಡಿದ್ದಕ್ಕೆ ಕಾಂಗ್ರೆಸ್ ಮತ್ತು ಸಿಪಿಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ, ಕೇರಳದಲ್ಲಿ ಪ್ರಭಾವಿಯಾಗಿರುವ ಚರ್ಚ್ಗಳಲ್ಲಿ ಇದೀಗ ಚಲನಚಿತ್ರ ಯುದ್ಧ ಆರಂಭವಾಗಿದೆ.
< previous
1
...
487
488
489
490
491
492
493
494
495
...
695
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ