ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕಾಂಗ್ರೆಸ್ ಪ್ರಣಾಳಿಕೆಗೆ ಥಾಯ್ಲೆಂಡ್ ನ್ಯೂಯಾರ್ಕ್ ಫೋಟೋ ಬಳಕೆ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಗಳು ಸುಳ್ಳಿನ ಕಂತೆಗಳಾಗಿದ್ದು, ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡಲು ಯತ್ನಿಸುತ್ತಿದೆ.
ಕೋರ್ಟ್ ಕಲಾಪ ಅಕ್ರಮ ವಿಡಿಯೋ ಪ್ರಸಾರ: ಕೇಜ್ರಿ ಪತ್ನಿ ವಿರುದ್ಧ ದೂರು ದಾಖಲು
ಅಕ್ರಮವಾಗಿ ಚಿತ್ರೀಕರಿಸಲಾಗಿದ್ದ ಕೋರ್ಟ್ ಕಲಾಪದ ಆಡಿಯೋ ಮತ್ತು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರ ಪತ್ನಿ ಸುನಿತಾ ವಿರುದ್ಧ ದೆಹಲಿ ಹೈಕೋರ್ಟ್ ವಕೀಲ ವೈಭವ್ ಸಿಂಗ್ ದೂರು ದಾಖಲಿಸಿದ್ದಾರೆ.
ಬಡ್ಡಿದರದಲ್ಲಿ ಯಥಾಸ್ಥಿತಿ ಕಾಪಾಡಿದ ಆರ್ಬಿಐ
ಭಾರತೀಯ ರಿಸರ್ವ್ಸ್ ಬ್ಯಾಂಕ್, ಶುಕ್ರವಾರ ತನ್ನ ದ್ವೈಮಾಸಿಕ ಸಾಲ ನೀತಿಯನ್ನು ಪ್ರಕಟಿಸಿದ್ದು ರೆಪೋ ದರವನ್ನು ಶೇ.6.5ರಲ್ಲೇ ಮುಂದುವರೆಸಲು ನಿರ್ಧರಿಸಿದೆ.
ಆರಂಭದಲ್ಲೇ ಉತ್ತಮ ಮುಂಗಾರು : ಮಳೆ ಬಗ್ಗೆ ಸಿಕ್ಕಿದೆ ಶುಭ ಸುದ್ದಿ
ಉಷ್ಣ ಮಾರುತಗಳ ದೇಶವನ್ನು ಆವರಿಸಿರುವ ಹೊತ್ತಿನಲ್ಲೇ, ಜೂನ್ ಮೊದಲ ವಾರದಿಂದ ಆರಂಭವಾಗಲಿರುವ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಇರುವ ಕುರಿತಾದ ಸುಳಿವುಗಳು ದೊರಕಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಪಾಕಲ್ಲಿ 20 ಉಗ್ರರ ಹತ್ಯೆಗೈದ ಭಾರತ: ಬ್ರಿಟನ್ ಪತ್ರಿಕೆ ವರದಿ
ಕಳೆದ 2 ವರ್ಷದ ಅವಧಿಯಲ್ಲಿ ಪಾಕಿಸ್ತಾನದಲ್ಲಿ ನಡೆದ 20 ಉಗ್ರರ ನಿಗೂಢ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ.
ಮಹದಾಯಿ ಕಾಮಗಾರಿ ಜಂಟಿ ತಪಾಸಣೆ: ಕೇಂದ್ರ ಸರ್ಕಾರ ಅಸ್ತು
ಮಹದಾಯಿ ನದಿ ಜಲಾನಯನ ಪ್ರದೇಶದ ಜಂಟಿ ಪರಿಶೀಲನೆಗಾಗಿ ಗೋವಾ ಸರ್ಕಾರ ಮಾಡಿದ್ದ ಮನವಿಯನ್ನು ‘ಕಲ್ಯಾಣ ಮತ್ತು ಸಾಮರಸ್ಯ ಮಹದಾಯಿ ಪ್ರಗತಿಶೀಲ ನದಿ ಪ್ರಾಧಿಕಾರ’ (ಪ್ರವಾಹ್) ಸ್ವೀಕರಿಸಿದೆ ಎಂದು ಗೋವಾ ಸಚಿವ ಸುಭಾಷ್ ಶಿರೋಡ್ಕರ್ ಶುಕ್ರವಾರ ಹೇಳಿದ್ದಾರೆ.
ಜನವರೀಲಿ 8.7 ಟನ್ ಚಿನ್ನ ಖರೀದಿಸಿ ಇಟ್ಟ ಆರ್ಬಿಐ!
ಜಾಗತಿಕ ಆರ್ಥಿಕ ಏರಿಳಿತಗಳ ಬೆನ್ನಲ್ಲೇ, ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಚಿನ್ನ ಸಂಗ್ರಹ ಪ್ರಮಾಣವನ್ನು ಗಮನಾರ್ಹ ಪ್ರಮಾಣದಲ್ಲಿ ಏರಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಶತ್ರುಗಳಿಗೂ ಗೊತ್ತಾಗಿದೆ ಇದು ನವಭಾರತ: ಮೋದಿ
ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಶತ್ರುಗಳ ವಿರುದ್ಧ ಕ್ರಮ ಕೈಗೊಳ್ಳಲೂ ನಮ್ಮ ಯೋಧರಿಗೆ ಅವಕಾಶ ನೀಡುತ್ತಿರಲಿಲ್ಲ. ಅವರ ಕೈ ಕಟ್ಟಿ ಹಾಕಲಾಗಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದೆ.
ಬಿಜೆಪಿ ಯೋಜನೆಗಳ ಮರು ತನಿಖೆ: ಕಾಂಗ್ರೆಸ್ ಭರವಸೆ
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್ ಹಲವು ಭರವಸೆಗಳನ್ನು ಘೋಷಿಸಿದೆ.
ಕೆಫೆ ಬಾಂಬ್: ತೀರ್ಥಹಳ್ಳಿ ಬಿಜೆಪಿ ಕಾರ್ಯಕರ್ತ ವಶಕ್ಕೆ
ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಿಜೆಪಿ ಕಾರ್ಯಕರ್ತನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ.
< previous
1
...
493
494
495
496
497
498
499
500
501
...
695
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ