There is a competition between Antony for the seat of MP in Pattanthitta constituency, where the idol of Hindus, Sabarimala Ayyappa resides.
ಚಂದ್ರಯಾನ-3 ನೌಕೆಯ ಲ್ಯಾಂಡರ್ ಹಾಗೂ ರೋವರ್ಗೆ ಎಲೆಕ್ಟ್ರಾನಿಕ್ ಸಿಸ್ಟಮ್ಸ್ಗಳನ್ನು ಪೂರೈಕೆ ಮಾಡಿದ್ದ ಮೈಸೂರು ಮೂಲದ ಕೇನ್ಸ್ ಟೆಕ್ನಾಲಜಿ ಕಂಪನಿ ಸ್ಥಾಪಕ ರಮೇಶ್ ಕುಂಞಕಣ್ಣನ್ ಇದೇ ಮೊದಲ ಬಾರಿಗೆ ಫೋರ್ಬ್ಸ್ ಬಿಲಿಯನೇರ್ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.