ಪಹಲ್ಗಾಂ ದಾಳಿಯ ದುರಂತದ ಪ್ರತೀಕಾರಕ್ಕೆ ಆರ್ಎಸ್ಎಸ್ ಕರೆಪಹಲ್ಗಾಂ ದುರಂತದ ಪ್ರತೀಕಾರದ ಬಗ್ಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅಬ್ಬರಿಸಿದ ಬೆನ್ನಲ್ಲೇ ಆರ್ಎಸ್ಎಸ್ ಕೂಡ ಗುಡುಗಿದ್ದು, ‘ ಭಾರತ ಪ್ರತೀಕಾರವನ್ನು ತೀರಿಸಿಕೊಳ್ಳಬೇಕು. ದುಷ್ಟತನವನ್ನು ನಾಶ ಮಾಡಲು ಶಕ್ತಿ ತೋರಬೇಕು’ ಎಂದು ಕರೆ ನೀಡಿದೆ.