ಮುಂಬರುವ ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಂಗಾಮಿ ಮುಖ್ಯಸ್ಥ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಅವರು ಪ್ರಧಾನಿ ಅವರನ್ನು ಭೇಟಿ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ
ವಾರಕ್ಕೆ 70 ತಾಸು ಕೆಲಸ ಮಾಡಬೇಕು ಎಂದು ಪ್ರತಿಪಾದಿಸಿ ವ್ಯಾಪಕ ಚರ್ಚೆ ಹುಟ್ಟುಹಾಕಿದ್ದ ಇನ್ಫೋಸಿಸ್ ಸಹಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿಯವರ ಹೇಳಿಕೆಯನ್ನು ಅವರ ಪತ್ನಿಯೂ ಆಗಿರುವ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಬೆಂಬಲಿಸಿದ್ದಾರೆ.