ಪರಿಹಾರಕ್ಕಾಗಿ ಕೇಂದ್ರದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮತ್ತೊಂದು ರಾಜ್ಯ18 ಸಾವಿರ ಕೋಟಿ ರು. ಬರ ಪರಿಹಾರ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ, ನೆರೆ ಪರಿಹಾರ ಕೊಡಿಸುವಂತೆ ತಮಿಳುನಾಡು ಸರ್ಕಾರ ಕೂಡ ಈಗ ಸರ್ವೋಚ್ಚ ನ್ಯಾಯಾಲಯದ ಕದ ಬಡಿದಿದೆ.