ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ರಾಜ್ನಾಥ್ ನೇತೃತ್ವದಲ್ಲಿ ಬಿಜೆಪಿ ಪ್ರಣಾಳಿಕೆ ಸಮಿತಿ : ರಾಜೀವ್ ಸೇರಿ 27 ಜನ
ಲೋಕಸಭಾ ಚುನಾವಣೆಗೆ ಕಣ ರಂಗೇರಿರುವ ನಡುವೆಯೇ ಭಾರತೀಯ ಜನತಾ ಪಕ್ಷ ತನ್ನ ಪ್ರಣಾಳಿಕೆಯನ್ನು ರಚಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ 27 ಮಂದಿಯ ಸಮಿತಿಯನ್ನು ರಚನೆ ಮಾಡಿದೆ.
ಬಿಜೆಪಿ ವಾಷಿಂಗ್ ಮಷಿನ್ ಕಾಂಗ್ರೆಸ್ ವ್ಯಂಗ್ಯ
ಇತರೆ ಪಕ್ಷಗಳ ಕಳಂಕಿತ ನಾಯಕರು ಬಿಜೆಪಿ ಸೇರುತ್ತಲೇ ಅವರು ಕಳಂಕರಹಿತರಾಗುತ್ತಾರೆ.
ಮಹಿಳಾ ಆಟಗಾರ್ತಿಯರಿಗೆ ಕಿರುಕುಳ: ಭಾರತ ಫುಟ್ಬಾಲ್ ಸಂಸ್ಥೆ ಸದಸ್ಯ ಅರೆಸ್ಟ್!
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲು ಎಐಎಫ್ಎಫ್ ತನಿಖಾ ಸಮಿತಿಯನ್ನೂ ರಚಿಸಿದೆ.
ಮಾಜಿ ರಾಜ್ಯಪಾಲೆ ತಮಿಳ್ಸಾಯ್ ಕೈಹಿಡಿಯುತ್ತಾ ಅದೃಷ್ಟ?
ಡಿಎಂಕೆ ಭದ್ರಕೋಟೆ ಚೆನ್ನೈ ದಕ್ಷಿಣದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ತಮಿಳ್ಸಾಯ್ ಈ ಬಾರಿ ಪ್ರಬಲ ಪೈಪೋಟಿ ಒಡ್ಡುತ್ತಿದ್ದಾರೆ.
ಉಕ್ರೇನ್ನಿಂದ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳು ನೀಡಿದ ಹಣದಿಂದ ಚುನಾವಣಾ ಠೇವಣಿ!
ಉಕ್ರೇನ್ ರಾಷ್ಟ್ರದಿಂದ ಭಾರತಕ್ಕೆ ಸುರಕ್ಷಿತವಾಗಿ ಮರಳಿ ಬಂದಿದ್ದ ವಿದ್ಯಾರ್ಥಿಗಳ ತಂಡವು ಸಚಿವ ವಿ ಮುರಳೀಧರನ್ ಅವರಿಗೆ ನಾಮಪತ್ರಕ್ಕೆ ಭದ್ರತಾ ಠೇವಣಿ ಸಲ್ಲಿಸಲು 25 ಸಾವಿರ ರು. ದೇಣಿಗೆ ನೀಡಿದರು.
ಲೋಕ ಚುನಾವಣೆ: ಇಂಡಿಯಾ ಕೂಟ ನಾಯಕರಿಂದ ದಿಲ್ಲಿಯಲ್ಲಿ ಶಕ್ತಿ ಪ್ರದರ್ಶನ
ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಬೃಹತ್ ಸಮಾವೇಶ ನಡೆಯಲಿದೆ. ಇದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ನಡೆಸುತ್ತಿರುವ ರ್ಯಾಲಿ ಅಲ್ಲ ಎಂದು ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಿದೆ.
ತೆಲಂಗಾಣ ಕಾಂಗ್ರೆಸ್ಗೆ ಗ್ಯಾರಂಟಿ ಯೋಜನೆಗಳೇ ಬಲ
ಕಳೆದ ವರ್ಷದ ವಿಧಾನಸಭಾ ಚುನಾವಣೆಯ ಭರ್ಜರಿ ಗೆಲುವಿನ ಸಂಭ್ರಮದಲ್ಲಿರುವ ತೆಲಂಗಾಣ ಕಾಂಗ್ರೆಸ್, ತಾನು ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು 2024ರ ಲೋಕಸಭಾ ಚುನಾವಣೆಯಲ್ಲೂ ತನ್ನ ಕೈಹಿಡಿಯಲಿದೆ
ಪುತ್ತೂರಿನ ಅಬ್ದುಲ್ ಖಾದರ್ ಸೇರಿ ಪಿಎಫ್ಐನ ಮೂವರು ಇ.ಡಿ. ವಶಕ್ಕೆ
ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ವಶಕ್ಕೆ ಪಡೆದ ತನಿಖಾ ಸಂಸ್ಥೆ ಅವರನ್ನು ವಿಚಾರಣೆ ಮಾಡುತ್ತಿದೆ.
ಆರ್ಸಿಬಿ: ಹೊಸ ಅಧ್ಯಾಯ, ಅದೇ ಹಳೆ ಗೋಳು!
ಈ ಬಾರಿಯೂ ಬದಲಾಗದ ತಂಡದ ಚಾರ್ಮ್. ಮೂರೇ ಪಂದ್ಯಕ್ಕೆ ದೌರ್ಬಲ್ಯ ಜಗಜ್ಜಾಹೀರು. ಈ ಸಲವೂ ಕಪ್ ಇಲ್ಲ ಅಂತಿದ್ದಾರೆ ಫ್ಯಾನ್ಸ್. ಸಾಮಾಜಿಕ ತಾಣಗಳಲ್ಲಿ ತಂಡದ ವಿರುದ್ಧ ಆಕ್ರೋಶ.
ಕೆಫೆ ಸ್ಫೋಟ : ತಮಿಳುನಾಡಿನಲ್ಲಿ ಕಚ್ಚಾ ಬಾಂಬ್ ತಯಾರು ?
ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಮುನ್ನ ತಮಿಳುನಾಡಿನ ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ಕಚ್ಚಾ ಬಾಂಬ್ (ಐಇಡಿ) ಅನ್ನು ಶಂಕಿತ ಐಸಿಸ್ ಉಗ್ರರು ತಯಾರಿಸಿರಬಹುದು ಎಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶಂಕೆ ವ್ಯಕ್ತಪಡಿಸಿದೆ.
< previous
1
...
503
504
505
506
507
508
509
510
511
...
694
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್