ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ರಾಷ್ಟ್ರಾದ್ಯಂತ ಉಷ್ಣಹವೆಗೆ ಒಂದೇ ದಿನ 21 ಮಂದಿ ಬಲಿ
ಉತ್ತರ ಭಾರತದಲ್ಲಿ ಉಷ್ಣಹವೆ ಮುಂದುವರೆದಿದ್ದು, ರಾಷ್ಟ್ರಾದ್ಯಂತ ಉಷ್ಣಹವೆಗೆ ಗುರುವಾರ ಒಂದೇ ದಿನ 21 ಮಂದಿ ಸಾವನ್ನಪ್ಪಿದ್ದಾರೆ.
ವಾರಸುದಾರರಿಲ್ಲದೆ ₹ 78213 ಕೋಟಿ ಬ್ಯಾಂಕುಗಳಲ್ಲಿ ಅನಾಥ!
ದೇಶದ ಬ್ಯಾಂಕುಗಳಲ್ಲಿ ವಾರಸುದಾರರಿಲ್ಲದ ಹಣ 78213 ಕೋಟಿ ರು.ಗೆ ಏರಿಕೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಹಣ ಉಳಿತಾಯ ಖಾತೆಗಳಲ್ಲಿದ್ದು, ಅದಕ್ಕೆ ಯಾರೂ ಹಕ್ಕು ಮಂಡಿಸಿಲ್ಲ.
ಹಿಂದು- ಮುಸ್ಲಿಂ ವಿವಾಹ, ಮುಸ್ಲಿಂ ಕಾನೂನಿನಡಿ ಅಸಿಂಧು: ಕೋರ್ಟ್
ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆಯ ನಡುವಣ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ದಿಲ್ಲಿ: ದೇಶದ ಇತಿಹಾಸದಲ್ಲೇ ಗರಿಷ್ಠ 53 ತಾಪ?
ದೆಹಲಿಯಲ್ಲಿ ಜಾಗತಿಕ ಗರಿಷ್ಠ ತಾಪಮಾನಕ್ಕಿಂತ ಕೇವಲ ನಾಲ್ಕು ಡಿಗ್ರಿ ಕಡಿಮೆಯಿದ್ದು, ಮತ್ತೊಮ್ಮೆ ಪರಿಶೀಲಿಸುವುದಾಗಿ ಹವಾಮಾನ ಇಲಾಖೆ ತಿಳಿಸಿದೆ
ಪೇಟಿಎಂ ಖರೀದಿಗೆ ಅದಾನಿ ಸಜ್ಜು?
‘ನಷ್ಟದಲ್ಲಿರುವ ಪೇಟಿಎಂ ಪೇಮೆಂಟ್ ಆ್ಯಪ್ನ ಮಾತೃಸಂಸ್ಥೆಯಾದ ಒನ್ 97 ಕಮ್ಯುನಿಕೇಷನ್ಸ್ನಲ್ಲಿ ಷೇರು ಖರೀದಿಸಲು ಅದಾನಿ ಗ್ರೂಪ್ ಅಧ್ಯಕ್ಷ ಹಾಗೂ ದೇಶದ ನಂ.1 ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಅವರು ಮುಂದಾಗಿದ್ದಾರೆ.
ಬೆಳ್ಳಿ ಈಗ ಕೇಜಿಗೆ ₹ 1 ಲಕ್ಷ!
ಸಾರ್ವಕಾಲಿಕ ಗರಿಷ್ಠ ದರ ತಲುಪಿದ ಆಭರಣ ಲೋಹ ಬೆಳ್ಳಿ ಒಂದೇ ತಿಂಗಳಿನಲ್ಲಿ 17000 ರು.ನಷ್ಟು ಭಾರೀ ಏರಿಕೆ ಕಂಡಿದೆ.
ಕೇರಳಕ್ಕೆ ಇಂದು ಮುಂಗಾರು ಪ್ರವೇಶ
ದೇಶದ ಕೃಷಿ ಚಟುವಟಿಕೆ ಮತ್ತು ಆರ್ಥಿಕತೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ 30 ಗುರುವಾರ ದೇಶದ ದಕ್ಷಿಣದ ತುತ್ತತುದಿಯ ರಾಜ್ಯವಾದ ಕೇರಳದ ಕರಾವಳಿ ಮತ್ತು ಈಶಾನ್ಯ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಿರು ಬಿಸಿಲಿನಿಂದಾಗಿ ಕೋರ್ಟ್ ವಿಚಾರಣೆಯೇ ಮುಂದೂಡಿಕೆ!
ದಾಖಲೆ ಉಷ್ಣಾಂಶಕ್ಕೆ ಸಾಕ್ಷಿಯಾಗಿರುವ ದೆಹಲಿ, ಇದೇ ಕಾರಣಕ್ಕೆ ಬುಧವಾರ ನ್ಯಾಯಾಲಯದ ವಿಚಾರಣೆಯೊಂದರ ಮುಂದೂಡಿಕೆಗೂ ಕಾರಣವಾಯ್ತು.
ಕನಕದಾಸರ ಪುತ್ಥಳಿ ಸ್ಥಾಪನೆಗೆ ತೆಲಂಗಾಣ ಮುಸ್ಲಿಮರ ವಿರೋಧ
ಗದ್ವಾಲ್ ಜಿಲ್ಲೆಯ ಗುಟ್ಟ ಮಂಡಲ ಗೊರ್ಲಖಂಡದೊಡ್ಡಿ ಗ್ರಾಮದಲ್ಲಿ ನೂತನವಾಗಿ ಅನಾವರಣಗೊಳಿಸಲು ಮುಂದಾಗಿದ್ದ ಸಂತ ಕನಕದಾಸರ ಪುತ್ಥಳಿಯನ್ನು ಕೆಲ ಮುಸ್ಲಿಮರು ಬಲವಂತವಾಗಿ ತೆರವುಗೊಳಿಸಿದ ಘಟನೆ ನಡೆದಿದೆ.
ಕುಟುಂಬದ 8 ಮಂದಿ ಹತ್ಯೆ ಮಾಡಿ ತಾನು ನೇಣಿಗೆ ಶರಣು
ನೇಪಾಳದ ರಾಜಮನೆತನದಲ್ಲಿ ತನ್ನ ಕುಟುಂಬಸ್ಥರನ್ನು ಹತ್ಯೆ ಮಾಡಿ ತಾನೂ ಗುಂಡಿಕ್ಕಿ ಸತ್ತ ಘಟನೆ ನೆನಪಿಸುವಂತಹ ದೃಶ್ಯ ಮಧ್ಯಪ್ರದೇಶದಲ್ಲಿ ನಡೆದಿದೆ.
< previous
1
...
504
505
506
507
508
509
510
511
512
...
788
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ