ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಹಿಂದೆ ಐಎಫ್ಎಸ್ ಮೇಲ್ಜಾತಿ ಸೇವೆ ಆಗಿತ್ತು: ಅಯ್ಯರ್
ಚುನಾವಣೆ ಬಂತೆಂದರೆ ಸಾಕು ವಿವಾದಿತ ಹೇಳಿಕೆಗಳನ್ನು ನೀಡುವಲ್ಲಿ ಹೆಸರುವಾಸಿಯಾಗಿರುವ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜತಾಂತ್ರಿಕ ಅಧಿಕಾರಿ ಮಣಿಶಂಕರ್ ಅಯ್ಯರ್ ಅವರು ಈ ಹಿಂದಿನ ಭಾರತೀಯ ವಿದೇಶಾಂಗ ಸೇವೆಯನ್ನು (ಐಎಫ್ಎಸ್) ‘ಮೇಲ್ಜಾತಿ ಸೇವೆ’ ಆಗಿತ್ತು.
ಲೋಕಸಭಾ ಚುನಾವಣೆ: 4ನೇ ಹಂತದಲ್ಲಿ ಅಧಿಕ, 5ನೇ ಹಂತದಲ್ಲಿ ಕಡಿಮೆ ಮತದಾನ
ಈಗಾಗಲೇ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯ 6 ಹಂತಗಳ ಪೈಕಿ 4ನೇ ಹಂತದಲ್ಲಿ ಅತ್ಯಧಿಕ ಮತ್ತು 5ನೇ ಹಂತದಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂದು ಮಂಗಳವಾರ ಚುನಾವಣಾ ಆಯೋಗ ತಿಳಿಸಿದೆ.
ಮಧುಮೇಹ ಗುಣ ಸಾಧ್ಯ: ಚೀನಾ ವೈದ್ಯರ ಘೋಷಣೆ!
ಒಮ್ಮೆ ಮಧುಮೇಹ ಬಂತೆಂದರೆ ಮುಗಿಯಿತು.. ಅದು ಗುಣವಾಗುವುದಿಲ್ಲ. ಜೀವನ ಪರ್ಯಂತ ಕಾಡುತ್ತದೆ. ಆದರೆ ಸುಖೀ ಜೀವನ ನಡೆಸಲು ಅದನ್ನು ನಿಯಂತ್ರಿಸಬೇಕಷ್ಟೇ.
ವಿಪಕ್ಷಗಳ ಬಳಸಿ ತೈವಾನ್ ವಶಕ್ಕೆಪಡೆಯಲು ಚೀನಾ ಸರ್ಕಾರ ಸಂಚು
ತನ್ನ ಅಸ್ತಿತ್ವವನ್ನೇ ಪ್ರಶ್ನಿಸುತ್ತಿರುವ ಚೀನಾ ಸರ್ಕಾರದ ನಿಲುವು ಹೊಂದಿರುವ ಹಲವು ನಿರ್ಣಯಗಳನ್ನು ತೈವಾನ್ ಸಂಸತ್ ಅಂಗೀಕರಿಸಿದೆ.
ಬಿಸಿಲು: ವೇದಿಕೆಯಲ್ಲೇ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್!
ದೇಶದಲ್ಲಿ ಲೋಕಸಭಾ ಚುನಾವಣೆ ಕಾವೇರಿರುವ ಹೊತ್ತಲ್ಲಿಯೇ ಬಿಸಿಲಿನ ತಾಪಮಾನ ಕೂಡ ಹೆಚ್ಚಾಗುತ್ತಲೇ ಇದೆ.
ದೆಹಲಿಯ ಮತ್ತೊಂದುಆಸ್ಪತ್ರೇಲಿ ಅಗ್ನಿ ಅವಘಡ:ಈಗ ಕಣ್ಣಿನಯಾವುದೇ ಅನಾಹುತ ಇಲ್ಲ
ಪಶ್ಚಿಮ ದೆಹಲಿಯ ‘ಪಶ್ಚಿಮ ವಿಹಾರ್’ ಪ್ರದೇಶದ ಖಾಸಗಿ ಕಣ್ಣಿನ ಆಸ್ಪತ್ರೆಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ.
ನಾಳೆಯಿಂದ 3 ದಿನ ಮೋದಿ ಕನ್ಯಾಕುಮಾರಿಯಲ್ಲಿ ಧ್ಯಾನ
ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿಯುತ್ತಿದ್ದಂತೆಯೇ ಮೇ 30ರಿಂದ ಜೂ.1ರವರೆಗೆ ಕನ್ಯಾಕುಮಾರಿಯಲ್ಲಿ ತಂಗಲಿದ್ದು, ಅಲ್ಲಿ 3 ದಿನ ಧ್ಯಾನ ನಡೆಸಲಿದ್ದಾರೆ.
ಬಿ.ಎಲ್.ಸಂತೋಷ್ ಸೆರೆಗೆ ಸಂಚು ರೂಪಿಸಿದ್ದ ಕೆಸಿಆರ್
‘ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು 2022ರ ‘ಬಿಆರ್ಎಸ್ ಶಾಸಕರ ಖರೀದಿ ಪ್ರಕರಣ’ವನ್ನು ಬಳಸಿಕೊಂಡು ಬಿಜೆಪಿಗೆ ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದರು. ಜಾರಿ ನಿರ್ದೇಶನಾಲಯದ (ಇ.ಡಿ.) ಪ್ರಕರಣದಲ್ಲಿ ಸಿಲುಕಿದ್ದ ತಮ್ಮ ಪುತ್ರಿ ಮತ್ತು ಎಂಎಲ್ಸಿ ಕೆ. ಕವಿತಾ ಅವರನ್ನು ಆ ಪ್ರಕರಣದಿಂದ ಮುಕ್ತ ಮಾಡಿದರೆ, ಬಿಜೆಪಿ ನಾಯಕರ ವಿರುದ್ಧದ ಶಾಸಕರ ಖರೀದಿ ಪ್ರಕರಣವನ್ನೂ ಕೈಬಿಡಲು ಮುಂದಾಗಿದ್ದರು’ ಎಂದು ತೆಲಂಗಾಣ ಫೋನ್ ಟ್ಯಾಪಿಂಗ್ ಹಗರಣದ ಆರೋಪಿ ಆಗಿರುವ ನಿವೃತ್ತ ಡಿಸಿಪಿ ಪಿ. ರಾಧಾಕೃಷ್ಣ ರಾವ್ ‘ಸ್ಫೋಟಕ ತಪ್ಪೊಪ್ಪಿಗೆ ಹೇಳಿಕೆ’ ನೀಡಿದ್ದಾರೆ.
ರಂಜಿತ್ ಸಿಂಗ್ ಹತ್ಯೆ: ಡೇರಾಮುಖ್ಯಸ್ಥ ಗುರ್ಮೀತ್ ಖುಲಾಸೆ
ಡೇರಾ ಸಚ್ಚಾ ಸಂಸ್ಥೆಯ ಮ್ಯಾನೇಜರ್ ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.
ಭಾರೀ ಮಳೆಗೆ ಈಶಾನ್ಯದಲ್ಲಿ 31 ಬಲಿ
ರೆಮಲ್ ಚಂಡಮಾರುತ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಅನಾಹುತ ಸೃಷ್ಟಿಸಿದ ಮಾದರಿಯಲ್ಲೇ ದೇಶದ ಈಶಾನ್ಯ ರಾಜ್ಯಗಳಾದ ಮಿಜೋರಂ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯದಲ್ಲೂ ಭಾರೀ ಸಾವು ನೋವಿಗೆ ಕಾರಣವಾಗಿದೆ.
< previous
1
...
505
506
507
508
509
510
511
512
513
...
787
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ