ರಿಟರ್ನ್ ಟಿಕೆಟ್ ಇಲ್ವಾ? ದುಬೈ ಫ್ಲೈಟ್ ಹತ್ತಬೇಡಿಅಕ್ರಮ ವಲಸೆಯನ್ನು ತಡೆಯಲು ಮಧ್ಯಪ್ರಾಚ್ಯ ರಾಷ್ಟ್ರ ಯುನೈಟೆಡ್ ಅರಬ್ ಎಮಿರೇಟ್ಸ್ ವಿಮಾನ ನಿಲ್ದಾಣಗಳಲ್ಲಿ ಪ್ರವಾಸಿ ವೀಸಾ ಹೊಂದಿರುವವರಿಗೆ ವಾಪಸ್ ಟಿಕೆಟ್, ಸುತ್ತಾಡಲು ಕನಿಷ್ಠ ಹಣ ಹಾಗೂ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಆಗಿದ್ದರಷ್ಟೇ ರಾಷ್ಟ್ರದ ಒಳಗೆ ಬಿಟ್ಟುಕೊಳ್ಳಲಾಗುತ್ತಿದೆ.